ಸನ್ನಿ ಲಿಯೋನ್ ಮಧುಬನ್ ಹಾಡಿನಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ: ನೆಟ್ಟಿಗರ ಆಕ್ರೋಶ ಯಾಕೆ
ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಸನ್ನಿ ಲಿಯೋನ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
Team Udayavani, Dec 24, 2021, 12:58 PM IST
ಮುಂಬಯಿ: ಬಾಲಿವುಡ್ ನ ನಟಿ ಸನ್ನಿ ಲಿಯೋನ್ ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ. ಅದಕ್ಕೆ ಕಾರಣ ಎರಡು ದಿನಗಳ ಹಿಂದಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ “ಮಧುಬನ್” ಹಾಡು. ಹೌದು ಸನ್ನಿ ಲಿಯೋನ್ ಹಾಗೂ ಗಾಯಕಿ ಕಾನಿಕಾ ಕಪೂರ್ ಕಾಂಬಿಷೇನ್ ನಲ್ಲಿ ಬಿಡುಗಡೆಯಾದ ಮಧುಬನ್ ಹಾಡು ಈಗಾಗಲೇ ಬರೋಬ್ಬರಿ 7 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.
ಇದನ್ನೂ ಓದಿ:ಮುಸ್ಲಿಮರನ್ನು ವರಿಸಿರುವ ಆರ್‌ಎಸ್‌ಎಸ್ ನಾಯಕರ ಮಕ್ಕಳನ್ನು ಜೈಲಿಗೆ ಹಾಕುವಿರಾ?
ಷರೀಬ್ ಮತ್ತು ತೋಶಿ ಸಂಗೀತದ ಈ ಹಾಡನ್ನು ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರು ನಿರ್ದೇಶಿಸಿದ್ದು, ಸನ್ನಿ ಲಿಯೋನ್ ಭರ್ಜರಿ ಚಾರ್ಮ್ ನೊಂದಿಗೆ “ನಾಚೆ ಮಧುಬನ್ ಮೈನೆ ರಾಧಿಕಾ” ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಸನ್ನಿ ಲಿಯೋನ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
ಆಕ್ಷೇಪ ಏನು?
ಸನ್ನಿ ಲಿಯೋನ್ ಕುಣಿತದ ಮಧುಬನ್ ಹಾಡಿನಲ್ಲಿ “ರಾಧೆ” ಗೆ ಅವಮಾನ ಮಾಡಲಾಗಿದೆ. ಅಲ್ಲದೇ ಅಸ್ಸಾಂನಲ್ಲಿರುವ ಪವಿತ್ರ ಸ್ಥಳ ಮಧುಬನ್ ಅನ್ನು ಅಣಕಿಸಲಾಗಿದೆ. ಈ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.
“ರಾಧಾರಾಣಿ ಶ್ರೀಕೃಷ್ಣನ ಪರಮ ಭಕ್ತೆ, ಆಕೆ ನರ್ತಕಿಯಲ್ಲ, ಆಕೆಯ ಹೆಸರಿನಲ್ಲಿ ಈ ರೀತಿ ಕುಣಿಯುವುದು ಸಮಂಜಸವಾದುದಲ್ಲ. ಆಕೆಯ ಪವಿತ್ರವಾದ ಮಧುಬನ್ ಸ್ಥಳಕ್ಕೂ ಅಪಮಾನ ಮಾಡಲಾಗಿದೆ” ಎಂದು ಮತ್ತೊಬ್ಬರು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.