ಯುವ ಮತದಾರರ ಸೇರ್ಪಡೆಗೆ ಕಾಳಜಿ ವಹಿಸಿ

Team Udayavani, Dec 24, 2021, 8:59 PM IST

chitradurga news

ಚಿತ್ರದುರ್ಗ: ಮತದಾರರ ಪಟ್ಟಿಗೆ 18 ವರ್ಷತುಂಬುವ ಯುವ ಮತದಾರರು ಸೇರುವಂತೆ ವಿಶೇಷಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿ ಡಾ| ಪಿ.ಸಿ. ಜಾಫರ್‌ ತಿಳಿಸಿದರು.

ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರಅಧಿಕಾರಿಗಳ ಸಭೆ ನಡೆಸಿದ ಅವರು, ತಹಶೀಲ್ದಾರ್‌ಗಳು ಕನಿಷ್ಠ ಒಂದೆರಡು ಗ್ರಾಮಗಳಿಗೆ ಖುದ್ದು ಭೇಟಿನೀಡಿ ನೋಂದಣಿಯಾಗುವ ಮತದಾರರ ಅಂಕಿಅಂಶಗಳು, ದಾಖಲೆ ಪರಿಶೀಲನೆ ಮಾಡಬೇಕುಎಂದು ಸೂಚಿಸಿದರು.ನ್ಯಾಯಬೆಲೆ ಅಂಗಡಿಗಳಲ್ಲಿನ ಅಂಕಿ ಅಂಶ ಪಡೆದುಜನಸಂಖ್ಯೆ ಎಷ್ಟಿದೆ, ಇದರಲ್ಲಿ ಯುವ ಮತದಾರರುಎಷ್ಟಿದ್ದಾರೆ ಹಾಗೂ ಮತದಾರರ ಪಟ್ಟಿಗೆ ಎಷ್ಟು ಜನನೊಂದಾಯಿಸಿದ್ದಾರೆ ಎಂಬುದನ್ನು ಪರಿಶೀಲಿಸಬೇಕು.

ಪ್ರಸ್ತಾವಿತ ಜನಸಂಖ್ಯೆಗೆ ಅನುಗುಣವಾಗಿ 2022ಕ್ಕೆ18ರಿಂದ 19ರೊಳಗಿನ ಜನಸಂಖ್ಯೆ 48,469ಇರಬೇಕಾಗಿದೆ. ಈಗಾಗಲೇ ಇದರಲ್ಲಿ 10,996ಯುವ ಮತದಾರರು ಸೇರಿರುವುದು ಹಾಗೂನೊಂದಣಿಗೆ 9854 ಸೇರಿದಂತೆ ಒಟ್ಟು 20,850ಮತದಾರರು ಸೇರ್ಪಡೆಯಾಗಿದ್ದಾರೆ. ಪ್ರಸ್ತಾವಿತಜನಸಂಖ್ಯೆಗನುಗುಣವಾಗಿ ಪರಿಶೀಲನೆ ನಡೆಸಿಖಾತ್ರಿಪಡಿಸಿಕೊಳ್ಳಬೇಕು.

ಹಾಗಾಗಿ ಜಿಲ್ಲೆಯಎಲ್ಲ ತಹಶೀಲ್ದಾರ್‌ಗಳು ಕನಿಷ್ಠ ಒಂದು ಅಥವಾಎರಡು ಗ್ರಾಮಗಳಿಗೆ ಭೇಟಿ ನೀಡಿ ಜನಸಂಖ್ಯೆಗೆಅನುಗುಣವಾಗಿ ದಾಖಲೆ ಪರಿಶೀಲಿಸಬೇಕು ಎಂದುಹೇಳಿದರು.ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿಮಾತನಾಡಿ, ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ1648 ಮತಗಟ್ಟೆಗಳಿವೆ. 6,90,407 ಪುರುಷ,6,85,480 ಮಹಿಳಾ ಮತದಾರರು ಹಾಗೂ 77 ಇತರೆಮತದಾರರು ಸೇರಿ ಜಿಲ್ಲೆಯಲ್ಲಿ ಒಟ್ಟು 13,75,964ಮತದಾರರಿದ್ದಾರೆ.

ನವೆಂಬರ್‌ 8 ರಿಂದ ಡಿಸೆಂಬರ್‌8ರವರೆಗೆ ಜಿಲ್ಲೆಯ ಆರು ತಾಲೂಕುಗಳಿಂದ ಒಟ್ಟು30,672 ಅರ್ಜಿಗಳು ಸ್ವೀಕೃತವಾಗಿವೆ. ಅರ್ಜಿನಮೂನೆ 6ಕ್ಕೆ ಸಂಬಂಧಿಸಿದಂತೆ 16,664 ಅರ್ಜಿಗಳುಸ್ವೀಕೃತವಾಗಿದ್ದು, ಇದರಲ್ಲಿ 946 ಅರ್ಜಿಗಳುತಿರಸ್ಕೃತಗೊಂಡಿವೆ. ಅರ್ಜಿ ನಮೂನೆ 6ಎನಲ್ಲಿಯಾವುದೇ ಅರ್ಜಿಗಳು ಸ್ವೀಕೃತವಾಗಿಲ್ಲ.

ಅರ್ಜಿನಮೂನೆ 7ಕ್ಕೆ ಸಂಬಂಧಿಸಿದಂತೆ 9,149 ಅರ್ಜಿಗಳುಸ್ವೀಕೃತವಾಗಿದ್ದು, 217 ಅರ್ಜಿಗಳು ತಿರಸ್ಕೃತವಾಗಿವೆ.ನಮೂನೆ 8ಕ್ಕೆ 4305 ಅರ್ಜಿಗಳು ಸ್ವೀಕೃತವಾಗಿದ್ದು,196 ಅರ್ಜಿಗಳು ತಿರಸ್ಕೃತಗೊಂಡಿವೆ ಹಾಗೂ ಅರ್ಜಿನಮೂನೆ 8ಎಕ್ಕೆ ಸಂಬಂಧಿಸಿದಂತೆ 574 ಅರ್ಜಿಗಳುಸ್ವೀಕೃತವಾಗಿದ್ದು, 114 ಅರ್ಜಿಗಳು ತಿರಸ್ಕೃತಗೊಂಡಿವೆಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.