ಉಪ್ಪಾರ ಪ್ರತಿಭಾ ಪುರಸ್ಕಾರ ನಾಡಿದ್ದು
Team Udayavani, Dec 24, 2021, 9:08 PM IST
ಬಳ್ಳಾರಿ: ರಾಜ್ಯ ಉಪ್ಪಾರ ಮಹಾಸಭಾದಿಂದಡಿ.26 ರಂದು ಧಾರವಾಡ ಮಯೂರಆದಿತ್ಯ ರೆಸಾರ್ಟ್‌ನಲ್ಲಿ ರಾಜ್ಯದ ಮಟ್ಟದಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದ್ದು, ಸಮುದಾಯದಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದುಎಂದು ಮಹಾಸಭಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್‌ಕುಮಾರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2020-2021ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.80 ಕ್ಕಿಂತಹೆಚ್ಚು ಅಂಕ ಗಳಿಸಿದ್ದ ಸಮುದಾಯದವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದರಾಜ್ಯಾದ್ಯಂತ 1437 ಅರ್ಜಿಗಳು ಆನ್‌ಲೈನ್‌ಮೂಲಕ ಸಲ್ಲಿಕೆಯಾಗಿವೆ. ಈ ಪೈಕಿ ಬಳ್ಳಾರಿಜಿಲ್ಲೆಯಿಂದಲೂ 48 ಅರ್ಜಿಗಳು ಬಂದಿದ್ದು,ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೂ,ಪುಸ್ತಕ, ಪೆನ್ನು, ಮೆಡಲ್‌ನ್ನು ನೀಡಿ ಸನ್ಮಾನಿಸಿಪೊÅàತ್ಸಾಹಿಸಲಾಗುವುದು. ಜತೆಗೆ ಮಾಹಿತಿಕೊರತೆಯಿಂದ ಆನ್‌ಲೈನ್‌ನಲ್ಲಿ ಸಲ್ಲಿಕೆಯಾಗದವಿದ್ಯಾರ್ಥಿಗಳಿಂದಲೂ ಅವರ ಅಂಕಪಟ್ಟಿ ಸೇರಿಹಲವು ದಾಖಲೆಗಳನ್ನು ವಾಟ್ಸ್‌ಆ್ಯಪ್‌ನಲ್ಲೇತರಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೂಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದುಎಂದವರು ವಿವರಿಸಿದರು.
ಮಹಾಸಭಾದಿಂದ ಬಡತನರೇಖೆಗಿಂತ ಕೆಳಗಿರುವ ಕುಟುಂಬಗಳಿಂದಮಕ್ಕಳನ್ನು ದತ್ತು ಪಡೆಯಲಾಗುತ್ತದೆ.ಈಗಾಗಲೇ 15 ಮಕ್ಕಳನ್ನು ದತ್ತು ಪಡೆದುಶಿಕ್ಷಣ ಕೊಡಿಸಲಾಗುತ್ತಿದ್ದು, 8 ವಿದ್ಯಾರ್ಥಿಗಳುಪಿಯುಸಿ, ಉಳಿದವರು ಬಿ.ಕಾಂ ವ್ಯಾಸಂಗಮಾಡುತ್ತಿದ್ದಾರೆ. ಮಹಾಸಭಾದಿಂದಸಮುದಾಯದ ಆಸಕ್ತ ವಿದ್ಯಾರ್ಥಿಗಳಿಗೆಕೆಎಎಸ್, ಪಿಎಸ್‌ಐ ಸ್ಪರ್ಧಾತ್ಮಕ ಪರೀಕ್ಷೆಗಳಿಗೆತರಬೇತಿ ಕೊಡಿಸಲಾಗುತ್ತಿದೆ ಎಂದುತಿಳಿಸಿದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ರಾಜ್ಯದಎಲ್ಲ ಜಿಲ್ಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು,ಅವರ ಪೋಷಕರು ಸಾವಿರಾರು ಸಂಖ್ಯೆಯಲ್ಲಿಆಗಮಿಸಲಿದ್ದಾರೆ. ಭಗೀರಥ ಪೀಠದಗುರುಗಳಾದ ಪುರುಷೋತ್ತಮಾನಂದಸ್ವಾಮೀಜಿಗಳು, ಉಪ್ಪಾರ ಸಮಾಜದ ಸರ್ವಪೂಜ್ಯರು, ರಾಜಕೀಯ ಮುಖಂಡರು,ಸಮಾಜದ ಹಿರಿಯರು, ಮಹಿಳಾಮುಖಂಡರು ಮತ್ತು ಯುವ ನಾಯಕರನ್ನುಆಹ್ವಾನಿಸಲಾಗಿದ್ದು, ಎಲ್ಲರೂ ಆಗಮಿಸಿಯಶಸ್ವಿಗೊಳಿಸಬೇಕೆಂದು ಕೋರಿದಅವರು, ಶೀಘ್ರದಲ್ಲೇ ಬಳ್ಳಾರಿ ನಗರದಲ್ಲೂಜಿಲ್ಲಾ ಮಟ್ಟದ ಸಮ್ಮೇಳನ ಆಯೋಜಿಸಿ,ಆಗಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆಸನ್ಮಾನಿಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಭಗೀರಥಉಪ್ಪಾರ ಸಂಘದ ಪ್ರಧಾನಕಾರ್ಯದರ್ಶಿ ದುರುಗೇಶ್, ಯುವಕಸಂಘದ ಅಧ್ಯಕ್ಷ ಯು.ಆದಿತ್ಯ, ನಗರ ಅಧ್ಯಕ್ಷಶ್ರೀರಾಮ, ಯುವ ಮುಖಂಡ ರವಿಕುಮಾರ್,ಬಸವರಾಜ, ಚರಕುಂಟೆ ಈರಣ್ಣ, ಕೃಷ್ಣಪ್ಪ,ಮಲ್ಲಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.