ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು
Team Udayavani, Dec 24, 2021, 11:40 PM IST
ನವದೆಹಲಿ:ಭಾರತೀಯ ವಾಯುಪಡೆಯ (ಐಎಎಫ್) ಮಿಗ್- 21 ವಿಮಾನ ಶುಕ್ರವಾರ ರಾತ್ರಿ (ಡಿಸೆಂಬರ್ 24) ಜೈಸಲ್ಮೇರ್ನಲ್ಲಿ ಪತನಗೊಂಡಿದೆ.
ಘಟನೆಯಲ್ಲಿ ವಿಮಾನದ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಸಾವಿಗೀಡಾಗಿದ್ದಾರೆ.
ಜೈಸಲ್ಮೇರ್ನ ಭಾರತ-ಪಾಕ್ ಗಡಿ ಪ್ರದೇಶದಲ್ಲಿರುವ ಸುಡಾಸಿರಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ. ಅಭ್ಯಾಸ ನಿರತವಾಗಿದ್ದ ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವಾಯು ಸೇನೆ ತಿಳಿಸಿದೆ.
With deep sorrow, IAF conveys the sad demise of Wing Commander Harshit Sinha in the flying accident this evening and stands firmly with the family of the braveheart.
— Indian Air Force (@IAF_MCC) December 24, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.