ನಾಳೆ ರಾಜ್ಯ ಜೆಡಿಯು ಸರ್ವ ಸದಸ್ಯರ ಸಭೆ

Team Udayavani, Dec 25, 2021, 12:38 PM IST

davanagere news

ದಾವಣಗೆರೆ: ರಾಜ್ಯ ಸಂಯುಕ್ತ ಜನತಾದಳದ ಸರ್ವಸದಸ್ಯರ ಸಭೆ ಡಿ. 26 ರಂದು ದಾವಣಗೆರೆಯ ಶೋವೆನ್‌ಹೋಟೆಲ್‌ ಸಭಾಂಗಣದಲ್ಲಿ ನಡೆಯಲಿದೆ ಎಂದು ರೈತವಿಭಾಗದ ರಾಜ್ಯ ಅಧ್ಯಕ್ಷ ಬಿ.ಕೆ. ಶ್ರೀನಿವಾಸ್‌ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಂಯುಕ್ತಜನತಾದಳವನ್ನ ಹೆಚ್ಚಿನ ಮಟ್ಟದಲ್ಲಿ ಸಂಘಟಿಸಿ, ಸ್ವತ್ಛಕರ್ನಾಟಕ ನಿರ್ಮಾಣ, ಭ್ರಷ್ಟಾಚಾರರಹಿತ, ಉತ್ತಮಆಡಳಿತ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹಲವಾರುವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ ಎಂದರು.

ಭಾನುವಾರ ಬೆಳಗ್ಗೆ 10.30ಕ್ಕೆ ಪಕ್ಷದ ರಾಜ್ಯ ಅಧ್ಯಕ್ಷ,ಮಾಜಿ ಶಾಸಕ ಮಹಿಮ ಜೆ. ಪಟೇಲ್‌ ಅಧ್ಯಕ್ಷತೆಯಲ್ಲಿನಡೆಯುವ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಸಂಚಾಲಕರು,ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು,ಕಾರ್ಯಕರ್ತರು ಒಳಗೊಂಡಂತೆ 400-500 ಜನರುಭಾಗವಹಿಸುವರು ಎಂದು ತಿಳಿಸಿದರು.ರಾಜ್ಯ ಕಂಡಂತಹ ಮಹಾನ್‌ ಮುತ್ಸದ್ದಿಗಳು, ಮಾಜಿಮುಖ್ಯಮಂತ್ರಿಗಳಾದ ಜೆ.ಎಚ್‌. ಪಟೇಲ್‌, ರಾಮಕೃಷ್ಣಹೆಗಡೆಯವರ ತತ್ವಾದರ್ಶ, ಸಿದ್ಧಾಂತಗಳ ನೆಲೆಯಲ್ಲಿಸಂಯುಕ್ತ ಜನತಾದಳ ಕೆಲಸ ಮಾಡುತ್ತಿದೆ.

ಬಿಜೆಪಿ,ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳ ಆಡಳಿತದಿಂದ ರೋಸಿಹೋಗಿರುವ ರಾಜ್ಯದ ಜನರು ಪರ್ಯಾಯ ಬಯಕೆ,ನಿರೀಕ್ಷೆಯಲ್ಲಿದ್ದಾರೆ. ಆ ನಿರೀಕ್ಷೆಗೆ ತಕ್ಕಂತೆ ಸಂಯುಕ್ತಜನತಾದಳ ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದೆ.ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪಕ್ಷಸಂಘಟನೆ, ಬಲವರ್ಧನೆಗೆ ಪ್ರಾಮಾಣಿಯ ಪ್ರಯತ್ನಮಾಡಲಿದೆ. ಅದರ ಮೊದಲ ಭಾಗವಾಗಿ ದಾವಣಗೆರೆಯಲ್ಲಿಸರ್ವ ಸದಸ್ಯರ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಸಂಚಾಲಕ ಮಂಜುನಾಥ ಸುಗ್ಗೇರ್‌ಮಾತನಾಡಿ, ರಾಜ್ಯದಲ್ಲಿ ಮತ್ತೂಮ್ಮೆ ಜೆಡಿಯುನ ಪ್ರಬಲಸಂಘಟನೆ, ಬಲವರ್ಧನೆಗಾಗಿ ಕೆಆರ್‌ಎಸ್‌, ಕೆಲ ರೈತಸಂಘಗಳು ಜೊತೆಯಾಗಿವೆ. ಇನ್ನುಳಿದ ರಾಜಕೀಯಪಕ್ಷಗಳ ನಡುವೆ ಚರ್ಚೆ ನಡೆಸಲಾಗುವುದು. ಮುಂದಿನಜಿಲ್ಲಾ, ತಾಲೂಕು ಪಂಚಾಯತಿ, ನಗರಸಭೆ, ನಗರ ಪಾಲಿಕೆಚುನಾವಣೆಯಲ್ಲಿ ಸ್ಪರ್ಧೆ ಮಾಡಲಾಗುವುದು.

ರಾಜ್ಯದಲ್ಲಿಮತ್ತೆ ಸಂಯುಕ್ತ ಜನತಾದಳ ನೇತೃತ್ವದ ಸರ್ಕಾರ ರಚನೆಗೆಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.ರೈತ ವಿಭಾಗದ ಮಹಿಳಾ ಮುಖಂಡೆ ಎಂ.ಡಿ. ಕಲಾವತಿಮಾತನಾಡಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೈತಾಪಿಮೂಲದ ಮಹಿಳಾ ಮುಖ್ಯಮಂತ್ರಿಯನ್ನಾಗಿಸುವ ನಿಟ್ಟಿನಲ್ಲಿಜೆಡಿಯು ಕೆಲಸ ಮಾಡುತ್ತಿದೆ ಎಂದರು.ಪಕ್ಷದ ಮುಖಂಡರಾದ ಗಂಗಾಧರ್‌, ಮಂಜುನಾಥ್‌ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.