ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಅರ್ಜಿ ಆಹ್ವಾನ


Team Udayavani, Dec 26, 2021, 5:40 AM IST

ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಅರ್ಜಿ ಆಹ್ವಾನ

ಮಣಿಪಾಲ: ಉದಯವಾಣಿಯು ವಿದ್ಯಾರ್ಥಿಗಳಲ್ಲಿ ಪತ್ರಿಕೋದ್ಯಮದ ಬಗೆಗಿನ ಆಸಕ್ತಿ ಮತ್ತು ಕೌಶಲವನ್ನು ಹೆಚ್ಚಿಸಲು ಮಣಿಪಾಲ ಆವೃತ್ತಿಯಲ್ಲಿ ಈ ಹಿಂದೆ ಆರಂಭಿಸಿದ್ದ “ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ  -2022′ ಯನ್ನು ಕೋವಿಡ್‌ ಅನಂತರ ಪುನಾರರಂಭಿಸುತ್ತಿದೆ.

ಜನವರಿ ತಿಂಗಳ ಎರಡನೇ ವಾರದಲ್ಲಿ ಯೋಜನೆ ಕಾರ್ಯಾರಂಭ ಮಾಡಲಿದೆ. ಆಸಕ್ತ ಪದವಿ ಮೊದಲ, ದ್ವಿತೀಯ ಹಾಗೂ ಸ್ನಾತಕೋತ್ತರ ಪ್ರಥಮ ವರ್ಷದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು.

ಪತ್ರಿಕೋದ್ಯಮದ ಕುರಿತು ಮಾಹಿತಿ, ಪುನರ್‌ ಮನನ ಶಿಬಿರ, ಪ್ರಾಯೋಗಿಕ ಕೌಶಲಗಳನ್ನು ರೆಗ್ಯುಲರ್‌ ಶಿಕ್ಷಣದೊಂದಿಗೆ ಕಲಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳಲ್ಲದವರೂ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಉಳ್ಳವರೂ ಇದರಲ್ಲಿ ಭಾಗವಹಿಸಬಹುದು. ವಾರದಲ್ಲಿ ಕನಿಷ್ಠ ನಾಲ್ಕು ಗಂಟೆ ಇದಕ್ಕಾಗಿ ತೊಡಗಿಸುವುದು, ನಿತ್ಯದ ಘಟನೆಗಳನ್ನು ಅನುಸರಿಸುವ, ವರದಿ ಮಾಡಲು ಮತ್ತು ಓದಲು ಆಸಕ್ತಿ ಇರುವವರು ಇದಕ್ಕೆ ಡಿ. 31ರೊಳಗೆ ಅರ್ಜಿ ಸಲ್ಲಿಸಬಹುದು. ಯೋಜನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಯಾದವರಿಗೆ ತರಬೇತಿ ಪ್ರಮಾಣ ಪತ್ರ ದೊರಕಲಿದೆ.

ನಿಮ್ಮ ಹೆಸರು, ಓದುತ್ತಿರುವ ಪದವಿ ಮತ್ತು ಕೋರ್ಸ್‌ ಹೆಸರು, ಕಾಲೇಜು ಹೆಸರು, ಸಂಪರ್ಕ ಸಂಖ್ಯೆಯನ್ನು 76187 74529ಗೆ ಕಳುಹಿಸಬಹುದು. ನಿಗದಿತ ದಿನಾಂಕದ‌ ಬಳಿಕ ಅರ್ಜಿಗಳನ್ನು ಪರಿಶೀಲಿಸಿ, ನೀವು ಆಯ್ಕೆಯಾಗಿದ್ದರೆ ಮಾಹಿತಿ ತಿಳಿಸಲಾಗುವುದು.

ಟಾಪ್ ನ್ಯೂಸ್

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

police crime

Crime-follow up;ಇ.ಡಿ. ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆ: 4 ತಂಡಗಳಿಂದ ತನಿಖೆ

NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆNIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ

NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

police crime

Crime-follow up;ಇ.ಡಿ. ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆ: 4 ತಂಡಗಳಿಂದ ತನಿಖೆ

NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆNIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ

NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.