ಅಟಲ್ ಆದರ್ಶ-ಸಿದ್ದಾಂತ ಪಾಲಿಸಿ: ಶಾಸಕ ನರಿಬೋಳ
Team Udayavani, Dec 26, 2021, 11:11 AM IST
ಜೇವರ್ಗಿ: ದೂರದರ್ಶಿತ್ವ ಹೊಂದಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಗ್ರಗಣ್ಯ ನಾಯಕರು. ಭಾರತದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಟಲ್ ಸಾಕಷ್ಟು ಶ್ರಮಿಸಿದ್ದಾರೆ. ಅಟಲ್ ಕೇವಲ ಒಬ್ಬ ಉತ್ತಮ ರಾಜಕಾರಣಿ ಮಾತ್ರ ಆಗಿರಲಿಲ್ಲ, ಉತ್ತಮ ವಾಗ್ಮಿ ಹಾಗೂ ಕವಿಯಾಗಿದ್ದರು. ಕೊನೆ ಉಸಿರು ಇರುವ ವರೆಗೆ ದೇಶದ ಏಳಿಗೆ ಕಾಣುತ್ತಿದ್ದ ವಾಜಪೇಯಿ ನಾಯಕತ್ವದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಬಸವರಾಜ ಪಾಟೀಲ ನರಿಬೋಳ, ಗ್ರಾಪಂ ಸದಸ್ಯ ಅಶೋಕ ಬಿರಾದಾರ ಗುಡೂರ, ಅಪ್ಪಾಜಿ ಗೌನಳ್ಳಿ, ಶರಣು ಕೋಳಕೂರ, ವೀರೇಶ ಪಾಟೀಲ ಹರನೂರ, ರಾಜು ತಳವಾರ, ಜಯಪ್ರಕಾಶ ಪಾಟೀಲ, ಚಂದ್ರು ಸೀರಿ, ವಿಶಾಲ ಭಂಕೂರ, ಕೇದಾರಲಿಂಗಯ್ಯ ಹಿರೇಮಠ, ಶರಣು ಪೂಜಾರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.