ದಲಿತರಿಂದ ಮನುಸ್ಮೃತಿ ಕೃತಿ ದಹನ-ಅಣುಕು ಶವಯಾತ್ರೆ
Team Udayavani, Dec 26, 2021, 11:26 AM IST
ವಾಡಿ: ಡಾ| ಬಿ.ಆರ್.ಅಂಬೇಡ್ಕರ್ ಮನುಸ್ಮೃತಿ ದಹಿಸಿದ ದಿನವನ್ನು ಪಟ್ಟಣದಲ್ಲಿ ದಲಿತರು ಮನುಸ್ಮೃತಿ ದಹಿಸುವ ಮೂಲಕ ಸ್ಮರಿಸಿಕೊಂಡರು.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ದಲಿತ ಸಮುದಾಯದ ಕಾರ್ಯಕರ್ತರು, ಜಾತಿ ಪೋಷಕ ಮನುಸ್ಮೃತಿ ಮಾನವನ ವಿರೋಧಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೌದ್ಧ ಸಮಾಜದ ಸಹ ಕಾರ್ಯದರ್ಶಿ ಸೂರ್ಯಕಾಂತ ರದ್ದೇವಾಡಿ ಮನುಸ್ಮೃತಿ ಪ್ರತಿಗಳಿಗೆ ಬೆಂಕಿ ಹಚ್ಚಿದರು. ಮುಖಂಡರಾದ ಯಶ್ವಂತ ಧನ್ನೇಕರ, ಗೌತಮ ಕಟ್ಟಿ, ಗುರುಪಾದ ದೊಡ್ಡಮನಿ, ಚಂದ್ರಶೇಖರ ಧನ್ನೇಕರ, ಪ್ರಕಾಶ ಹುಣಚಡಗಿ, ರಘು ಭಟ್ಟರ್ಕಿ, ಷಣ್ಮುಖ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.