ಸನ್ಮಾನದಿಂದ ಬಂದ ಬೆಳ್ಳಿಯ ಗದೆಯನ್ನು ಹನುಮ ದೇವರಿಗೆ ಅರ್ಪಿಸಿದ ಸಿಎಂ. ಬೊಮ್ಮಾಯಿ
Team Udayavani, Dec 26, 2021, 1:58 PM IST
ವಿಜಯಪುರ : ತಮಗೆ ವಿಜಯಪುರ ನಗರದ ಕಾರ್ಯಕ್ರಮದ ಸನ್ಮಾನದಲ್ಲಿ ಬಂದಿದ್ದ ಗದೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಹನುಮ ದೇವರಿಗೆ ಅರ್ಪಿಸಿದ್ದಾರೆ.
ಶನಿವಾರ ನಗರದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಬೆಳ್ಳಿ ಗದೆ ನೀಡಿ ಸನ್ಮಾನಿಸಿದ್ದರು.
ತಮಗೆ ಸನ್ಮಾನದಲ್ಲಿ ಬಂದ ಬೆಳ್ಳಿಯ ಗದೆಯನ್ನು ತಾವು ಪಾಲಿಸಿಕೊಂಡು ಬಂದ ಸಂಪ್ರದಾಯದಂತೆ ಸದರಿ ಬೆಳ್ಳಿ ಗದೆಯನ್ನು ವಿಜಯಪುರ ಹನುಮದೇವರಿಗೆ ಅರ್ಪಿಸುವಂತೆ ವಿಜುಗೌಡರಿಗೆ ಮರಳಿ ನೀಡಿದರು.
ಕಾರ್ಯಕ್ರಮ ಮುಗಿಯುತ್ತಲೇ ಆಂಜನೇಯನ ವಾರವಾದ ಅದೇ ದಿನ ಸಂಜೆ ನಗರದ ಮದಲ ಮಾರುತಿ ದೇವಸ್ಥಾನಕ್ಕೆ ತೆರಳಿದ ವಿಜುಗೌಡ ಪಾಟೀಲ, ಮುಖ್ಯಮಂತ್ರಿ ಬೊಮ್ಮಾಯಿ ತಮಗೆ ಮರಳಿಸಿದ ಗದೆಯನ್ನು ಅರ್ಚಕರ ಮೂಲಕ ಹನುಮದೇವರಿಗೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ವಿಜಯ ಜೋಶಿ, ಶಾಸ್ವತಗೌಡ ಪಾಟೀಲ, ರಾಕೇಶ ಕುಲಕರ್ಣಿ, ವಿನಾಯಕ ದಹಿಂದೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ : ಮಂಗಳೂರಿನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.