ದೇವದಾಸಿ-ಅಲೆಮಾರಿಗಳ ಸ್ಥಿತಿಗತಿ ಅಧ್ಯಯನ ಅಗತ್ಯ

Team Udayavani, Dec 26, 2021, 3:09 PM IST

davanagere news

ದಾವಣಗೆರೆ: ದೇವದಾಸಿ ತಾಯಂದಿರಕ್ಷೇಮಾಭಿವೃದ್ಧಿಗಾಗಿ 2018ರ ಕಾಯ್ದೆಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರಕ್ಕೆಒತ್ತಾಯಿಸುವ ಹಿನ್ನೆಲೆಯಲ್ಲಿ ಚೇತನಾ ಅಹಿಂಸಾಫೌಂಡೇಶನ್‌ನಿಂದ ರಾಜ್ಯಾದ್ಯಂತ ಪ್ರವಾಸಕೈಗೊಂಡುದೇವದಾಸಿ ತಾಯಂದಿರ ಸ್ಥಿತಿಗತಿ ಅಧ್ಯಯನಮಾಡಲಾಗುತ್ತಿದೆ ಎಂದು ಚಲನಚಿತ್ರ ನಟ ಚೇತನ್‌ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಈಗಾಗಲೇ 8ರಿಂದ10 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ.ದೇವದಾಸಿ ತಾಯಂದಿರ ಸ್ಥಿತಿ ಅತ್ಯಂತಶೋಚನೀಯವಾಗಿದೆ. ಅನೇಕ ರೀತಿಯಲ್ಲಿಶೋಷಣೆಗೆ ಒಳಗಾಗಿದ್ದಾರೆ. ಅವರಿಗೆ ಮನೆಯಿಲ್ಲ,ಮಕ್ಕಳಿಗೆ ಉತ್ತಮ ಶಿಕ್ಷಣವಿಲ್ಲ. ಸರ್ಕಾರದ ಮಾಸಾಶನಕೂಡ ಸಮರ್ಪಕವಾಗಿ ದೊರೆತಿಲ್ಲ. ಕೋವಿಡ್‌ನಿಂದಾಗಿ ಮತ್ತಷ್ಟು ಆರ್ಥಿಕ ತೊಂದರೆಯಲ್ಲಿದ್ದಾರೆ.

ಮಾನವ ಹಕ್ಕುಗಳಿಂದಲೂ ವಂಚಿತರಾಗಿದ್ದಾರೆಎಂದು ದೂರಿದರು.ಇದೇ ರೀತಿ ತುಳಿತಕ್ಕೊಳಗಾದ ಅಲೆಮಾರಿಸಮುದಾಯದವರ ಜೀವನವೂ ಅತೀವಕಷ್ಟದಲ್ಲಿದೆ. ಗುಡಿಸಲು ಮುಕ್ತ ರಾಜ್ಯ ಮಾಡುವಸರ್ಕಾರದ ಯೋಜನೆ ಯಶಸ್ವಿಯಾಗಬೇಕಾದರೆಪ್ರತಿಯೊಂದು ಜಿಲ್ಲೆಯಲ್ಲಿರುವ ಅಲೆಮಾರಿಗಳಸ್ಥಿತಿಗತಿ ಅಧ್ಯಯನ ನಡೆಯಬೇಕು.

ಅಲೆಮಾರಿಗಳು ಹಾಗೂ ದೇವದಾಸಿ ತಾಯಂದಿರಸಮಸ್ಯೆ ಪರಿಹಾರವಾಗಬೇಕು. ಈ ನಿಟ್ಟಿನಲ್ಲಿನಮ್ಮ ಹೋರಾಟ ನಿರಂತರವಾಗಿರುತ್ತದೆಎಂದರು.ಸರ್ಕಾರದ ಮಾಸಾಶನ ಪ್ರತಿ ತಿಂಗಳುಸರಿಯಾಗಿ ಬರುತಿಲ್ಲ. ಇರಲು ಮನೆಯಿಲ್ಲ.ಆರ್ಥಿಕ ಸ್ಥಿತಿ ಹೇಳತೀರದು ಮತಕೇಳಲು ಮಾತ್ರಬರುವ ಜನಪ್ರತಿನಿಧಿಗಳು ನಮ್ಮ ಕಷ್ಟ ಕೇಳಲುಬರುವುದಿಲ್ಲ.ಇತ್ತೀಚೆಗೆ ಸುರಿದ ಮಳೆಗೆನಮ್ಮ ಮನೆಯೆಲ್ಲ ನೀರುಪಾಲಾಗಿದೆ ಎಂದುದೇವದಾಸಿಯರು ಇದೇ ಸಂದರ್ಭದಲ್ಲಿ ಅಳಲುತೋಡಿಕೊಂಡರು.ಮಹಾಂತೇಶ್‌, ವೀರೇಶ್‌, ಪವನ್‌ತೊರವಿ, ದಂಡೆಮ್ಮ, ಫಕೀರಮ್ಮ, ಚೌಡಮ್ಮಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.