ಶಾರದಾ ಪೀಠಕ್ಕೆ ಪ್ರವಾಸಿಗರ ದಂಡು
Team Udayavani, Dec 26, 2021, 3:41 PM IST
ಶೃಂಗೇರಿ: ಒಮಿಕ್ರಾನ್ ಆತಂಕದನಡುವೆಯೂ ಕ್ರಿಸ್‌ಮಸ್ ರಜೆ ಹಾಗೂವರ್ಷಾಂತ್ಯದ ಹಿನ್ನೆಲೆಯಲ್ಲಿ ಶ್ರೀಶಾರದಾ ಪೀಠಕ್ಕೆ ಪ್ರವಾಸಿಗರ ದಂಡುಹರಿದು ಬಂದಿದೆ.ಪಟ್ಟಣದ ವಾಹನ ನಿಲುಗಡೆಸ್ಥಳವಾದ ಗಾಂಧಿ ಮೈದಾನದಲ್ಲಿಪ್ರವಾಸಿ ವಾಹನದ ಸಾಲು ಹಾಗೂಶ್ರೀಮಠದ ಎದುರು ಭಕ್ತಾದಿಗಳಸಾಲು ಕಂಡು ಬಂದಿದೆ.
ಕೊರೊನಾನಂತರ ಪ್ರವಾಸೋದ್ಯಮ ಸಂಪೂರ್ಣನೆಲಕಚ್ಚಿದ್ದು, ಇದೀಗ ಪ್ರವಾಸಿಗರುಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು,ಪ್ರವಾಸೋದ್ಯಮದಲ್ಲಿ ಚೇತರಿಕೆ ಕಂಡುಬಂದಿದೆ. ಗಾಂಧಿ ಮೈದಾನದಲ್ಲಿವಾಹನ ನಿಲುಗಡೆ ಅಲ್ಲದೇ ಪಟ್ಟಣದಎಲ್ಲಾ ರಸ್ತೆಯಲ್ಲೂ ಪ್ರವಾಸಿಗರ ವಾಹನನಿಲುಗಡೆಯಾಗಿದೆ.ಪಟ್ಟಣದ ವಸತಿ ಗೃಹಗಳು, ಹೋಂಸ್ಟೇಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು,ಹೋಂ ಸ್ಟೇಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ.
ಶ್ರೀಮಠದಲ್ಲಿಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಇದ್ದು, ಸಾವಿರಾರು ಜನರು ಊಟಕ್ಕೆಆಗಮಿಸುತ್ತಿದ್ದಾರೆ. ಭಕ್ತರಿಗೆ ಎರಡು ಲಸಿಕೆಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.ಜಗದ್ಗುರುಗಳು ವಾಸ್ತವ್ಯ ಇರುವಗುರುಭವನಕ್ಕೂ ಭಕ್ತಾದಿಗಳು ಹೆಚ್ಚಿನಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.ಗುರುದರ್ಶನ ಬೆಳಗ್ಗೆ 11 ರಿಂದಮಧ್ಯಾಹ್ನದವರೆಗೆ ಮಾತ್ರಇದೆ.
ಶ್ರೀಮಠದ ಎದುರಿನಶ್ರೀ ಚಂದ್ರಶೇಖರ ಭಾರತೀಸಭಾಂಗಣದಲ್ಲಿ ಮಕ್ಕಳ ಅಕ್ಷರಭ್ಯಾಸವೂನಡೆಯುತ್ತಿದ್ದು,ನೂರಾರು ಮಕ್ಕಳಿಗೆಅಕ್ಷರಾಭ್ಯಾಸ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.