ಐದು ಚೀನೀ ಉತ್ಪನ್ನಗಳ ಮೇಲೆ ಕೇಂದ್ರ ನಿಷೇಧ
Team Udayavani, Dec 26, 2021, 11:00 PM IST
ನವದೆಹಲಿ: ಚೀನಾದ ಉತ್ಪನ್ನಗಳ ಆಮದು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಯುಮಿನಿಯಂ ಉತ್ಪನ್ನಗಳು, ರಾಸಾಯನಿಕಗಳು ಸೇರಿದಂತೆ ಐದು ಉತ್ಪನ್ನಗಳ ಮೇಲೆ ಆ್ಯಂಟಿ ಡಂಪಿಂಗ್ ಸುಂಕ ವಿಧಿಸಿದೆ. ಈ ಬಗ್ಗೆ ಕೇಂದ್ರ ಪರೋಕ್ಷ ತೆರಿಗೆಗಳ ಮಂಡಳಿ ಮತ್ತು ಕಸ್ಟಮ್ಸ್ (ಸಿಬಿಐಸಿ) ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.
ಮುಂದಿನ ಐದು ವರ್ಷಗಳ ಕಾಲ ಈ ಆದೇಶ ಊರ್ಜಿತದಲ್ಲಿ ಇರಲಿದೆ. ಸೋಡಿಯಂ ಹೈಡ್ರೋಸಲ್ಫೆàಟ್, ಸೌರ ವಿದ್ಯುತ್ ಕೋಶಗಳನ್ನು, ಉಷ್ಣ ವಿದ್ಯುತ್ ಸ್ಥಾವರಗಳ ನಿರ್ಮಾಣಕ್ಕೆ ಬೇಕಾಗುವ ಸಿಲಿಕಾನ್ ಸೀಲಂಟ್, ಹೈಡ್ರೋಫ್ಲೊರೋ ಕಾರ್ಬನ್, ಶೀತಲೀಕರಣ ವ್ಯವಸ್ಥೆಗಳ ನಿರ್ಮಾಣದಲ್ಲಿ ಬಳಕೆ ಮಾಡುವ ಹೈಡ್ರೋಫ್ಲೊರೋ ಕಾರ್ಬನ್ ಬ್ಲೆಂಡ್‌ಗಳ ಮೇಲೆ ಈ ಸುಂಕ ಹೇರಲಾಗಿದೆ.
ಕೇಂದ್ರ ವಾಣಿಜ್ಯ ಸಚಿವಾಲಯದ ಡೈರೆಕ್ಟೊರೇಟ್ ಜನರಲ್ ಆಫ್ ಟ್ರೇಡ್ ರೆಮೆಡೀಸ್ (ಡಿಜಿಟಿಆರ್) ನಡೆಸಿದ ತನಿಖೆಯ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.