ಮೃತ ರೈತರ ಕುಟುಂಬಸ್ಥರಿಗೆ ಚೆಕ್‌ ವಿತರಣೆ

Team Udayavani, Dec 27, 2021, 1:41 PM IST

16former

ಭಾಲ್ಕಿ: ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಅಂತಿಮ ಪರಿಹಾರವಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆಗೆ ಮುಂದಾಗಬಾರದು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆ ವತಿಯಿಂದ ಆತ್ಮಹತ್ಯೆ ಪರಿಹಾರ ಯೋಜನೆಯಡಿ ಮಂಜೂರಾದ ರವಿವಾರ ಎಂಟು ಮೃತ ರೈತರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ ಚೆಕ್‌ ವಿತರಿಸಿ ಅವರು ಮಾತನಾಡಿದರು.

ರೈತ ಸಮುದಾಯ ಸಂಕಷ್ಟದಲ್ಲಿದೆ. ಸಾಕಷ್ಟು ರೈತರು ಆರ್ಥಿಕ ತೊಂದರೆಯಲ್ಲಿದ್ದಾರೆ. ಹಣಕಾಸಿನ ತೊಂದರೆ, ಮಾಡಿರುವ ಸಾಲಗಳಿಗೆ ಅಂಜಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು. ರೈತರ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಹಾಗಾಗಿ ಯಾವೊಬ್ಬ ರೈತರು ಆತ್ಮಹತ್ಯೆ ಹಾದಿ ತುಳಿಯಬಾರದು. ಏನೇ ಸಮಸ್ಯೆ ಎದುರಾದರೂ ಗಮನಕ್ಕೆ ತನ್ನಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಧೈರ್ಯ ತುಂಬಿದರು.

ಸರ್ಕಾರ ಮಟ್ಟದಲ್ಲಿ ನಿರಂತರ ಪ್ರಯತ್ನಿಸಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿ ಚೆಕ್‌ ಕೊಡುತ್ತಿದ್ದೇನೆ. ಪರಿಹಾರ ಧನ ಮಕ್ಕಳ ಶಿಕ್ಷಣ, ಮದುವೆಯಂತಹ ಒಳ್ಳೆಯ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕಿನಲ್ಲಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಂದರ ಗಂಗಾರಾವ ಮೇಥಿ ಮೇಳಕುಂದಾ, ಗುರುನಾಥ ಅಣೆಪ್ಪ ಭಾತಂಬ್ರಾ, ಶ್ರೀಕಾಂತ ವಿಶ್ವನಾಥ ಭಾತಂಬ್ರಾ, ಲಕ್ಷ್ಮೀಬಾಯಿ ಸಿದ್ರಾಮಪ್ಪ ಹಲಬರ್ಗಾ, ಸಂತೋಷ ರಾಮಚಂದ್ರ ರುದನೂರ್‌, ದಿಲೀಪ ರೇವಪ್ಪ ಭಾತಂಬ್ರಾ, ಮಾಧವರಾವ್‌ ಕೇರಬಾ ಕೋಸಂ ಮತ್ತು ಅರಣಕುಮಾರ ಧೂಳಪ್ಪ ತರನಳ್ಳಿ ಕುಟುಂಬದ ಸದಸ್ಯರಿಗೆ ಶಾಸಕ ಈಶ್ವರ ಖಂಡ್ರೆ ತಲಾ 5 ಲಕ್ಷ ರೂ. ಸೇರಿ ಒಟ್ಟು 40 ಲಕ್ಷ ರೂ. ಮೊತ್ತದ ಚೆಕ್‌ ವಿತರಿಸಿದರು.

ಈ ಸಂದರ್ಭದಲ್ಲಿ ಕೃಷಿ ನಿರ್ದೇಶಕಿ ರೂಪಾ.ಎಂ, ತಾಲೂಕು ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹಣಮಂತರಾವ್‌ ಚವ್ಹಾಣ, ಮುಸ್ತಾಕ್‌ ಅಹ್ಮದ, ಭಯ್ನಾ, ಓಂಕಾರ ಭಾತಂಬ್ರಾ, ಜೈರಾಜ ಮಾನಕರಿ, ಗೊರಖ ಶ್ರೀಮಾಳೆ, ಶಾಮ ಶಾರವಾಲೆ, ವಿಜಯಕುಮಾರ, ಧನರಾಜ ಪಾಟೀಲ್‌, ರಮೇಶ ಪ್ರಭಾ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.