ಸೇವಾ ಸಿಂಧು ಸೌಲಭ್ಯ ಪಡೆಯಿರಿ
Team Udayavani, Dec 27, 2021, 3:42 PM IST
ಸುರಪುರ: ನಮ್ಮ ಸಂಸ್ಥೆ ಕೇವಲ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೇ ಸಮಾಜಮುಖೀ ಕೆಲಸ ಮಾಡುತ್ತಿದೆ. ಜನರಿಗೆ ಸುಲಭವಾಗಿ ಗ್ರಾಹಕ ಸೇವಾ ಸಿಂಧು ಸೌಲಭ್ಯ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಸಂತೋಷ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಿವಳಗುಡ್ಡದ ಹತ್ತಿರ ಕಳೆದ ತಿಂಗಳು ಆರಂಭಿಸಿದ್ದ ಸೇವಾ ಕೇಂದ್ರ ಇದುವರೆಗೆ 1162 ಜನರಿಗೆ ಸೇವೆ ನೀಡಿದೆ. ನಮ್ಮ ಸೇವೆ ಗುರುತಿಸಿ ಜನರು ಕೇಂದ್ರಕ್ಕೆ ಬರುತ್ತಿದ್ದಾರೆ. ಉತ್ತಮ ಜನ ಸೇವಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹುಣಸಗಿ ಮತ್ತು ಸುರಪುರ ಎರಡು ತಾಲೂಕುಗಳಿಗೆ ಹೊಸದಾಗಿ 19 ಸೇವಾ ಸಿಂಧು ಮಂಜೂರಿ ಮಾಡಿದ್ದಾರೆ. ತಿಮ್ಮಪುರ, ರುಕ್ಮಾಪುರ, ಭೋವಿಗಲ್ಲಿ, ಹಸನಾಪುರ, ಸತ್ಯಂಪೇಟ, ಅರಕೇರಾ ಸೇರಿದಂತೆ ನಗರದಲ್ಲಿ 6 ಮತ್ತು ಹುಣಸಗಿ ಕೊಡೇಕಲ್ ನಾರಾಯಣಪುರದಲ್ಲಿ 6 ಕೇಂದ್ರ. ಇನ್ನುಳಿದವುಗಳನ್ನು ಕೆಂಭಾವಿ, ಕಕ್ಕೇರಾ ವಲಯದಲ್ಲಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ಈ ವೇಳೆ ಸಿಎಸ್‌ಸಿ ತಾಲೂಕು ನೋಡಲ್ ಅಧಿಕಾರಿ ರಮೇಶ ಕದಂ, ಆಂತರಿಕ ಲೆಕ್ಕ ಪರಿಶೋಧಕಿ ಬಸಮ್ಮ ಕಣದಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.