ಆನ್ಲೈನ್ ಗೇಮ್ ಗಾಗಿ ನೆರೆಮನೆಗೆ ಕನ್ನ ಹಾಕಿ 1.50 ಲಕ್ಷ ರೂ. ದೋಚಿದ ಆಸಾಮಿ
Team Udayavani, Dec 27, 2021, 8:30 PM IST
ಕಾಸರಗೋಡು : ಪನ್ನಿಪ್ಪಾರೆಯ ಅಬ್ದುಲ್ ರಹ್ಮಾನ್ ಅವರ ಪತ್ನಿ ಮಜ್ಮಾ ಅವರ ಮನೆಯಿಂದ ಒಂದೂವರೆ ಲಕ್ಷ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆ ನಿವಾಸಿ ಮುಹಮ್ಮದ್ ಅನಸ್ (18)ನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಡಿ. 23ರಂದು ಮಧ್ಯಾಹ್ನ 1ರಿಂದ 4 ಗಂಟೆಯ ಮಧ್ಯೆ ಕಳವು ಮಾಡಲಾಗಿದೆ. ಈ ಸಂದರ್ಭ ಮನೆಯವರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು. ಮನೆಗೆ ಬಂದಾಗ ಒಂದೂವರೆ ಲಕ್ಷ ರೂ. ಕಳವಾಗಿತ್ತು. ಈ ಬಗ್ಗೆ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿತ್ತು.
ಈ ಸಂಬಂಧ ನೆರೆಮನೆಯ ಅನಸ್ನನ್ನು ಬಂಧಿಸಿದ ಪೊಲೀಸರು ವಿಚಾರಣೆ ಮಾಡಿದಾಗ ಮೊಬೈಲ್ ಆನ್ಲೈನ್ ಆಟಕ್ಕೆ ಕಳವು ಮಾಡಿದ್ದಾಗಿ ತಿಳಿದು ಬಂದಿದೆ. ಕಳವುಗೈದ ಹಣದಲ್ಲಿ 80 ಸಾವಿರ ರೂ. ಆಟಕ್ಕೆ ಬಳಸಿದ್ದಾನೆನ್ನಲಾಗಿದೆ.
ಇದನ್ನೂ ಓದಿ : ಹೊಟ್ಟೆಗೆ ಏನು ತಿನ್ನುತ್ತಿಯಾ : ಕಸ ಎಸೆದವನಿಗೆ ಸಿ.ಟಿ.ರವಿ ತರಾಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.