ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಲಸಿಕೆಗೆ ಸಿದ್ಧತೆ ಅರಂಭ : ಜಿಲ್ಲಾಧಿಕಾರಿ ಕೂರ್ಮಾರಾವ್‌

Team Udayavani, Dec 27, 2021, 8:45 PM IST

ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಲಸಿಕೆಗೆ ಸಿದ್ಧತೆ ಅರಂಭ : ಜಿಲ್ಲಾಧಿಕಾರಿ ಕೂರ್ಮಾರಾವ್‌

ಉಡುಪಿ : ಜಿಲ್ಲೆಯಲ್ಲಿ 8,28,826 ಮಂದಿಗೆ ಕೊರೊನಾ ಲಸಿಕೆಯ 2ನೇ ಡೋಸ್‌ ನೀಡಲಾಗಿದೆ. ನಿರ್ದಿಷ್ಟ ಗುರಿಯ ಶೇ.82.97ರಷ್ಟು ಸಾಧನೆಯಾಗಿದೆ. ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಸಿದ್ಧತೆ ಅರಂಭಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

9.99 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡುವ ಗುರಿ ನಿಗದಿ ಮಾಡಲಾಗಿದೆ. 9,59,341 ಮಂದಿ(ಶೇ.96.03) ಈಗಾಗಲೇ ಮೊದಲ ಡೋಸ್‌ ಪಡೆದಿದ್ದಾರೆ. ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಯಾವುದೇ ಅಧಿಕೃತ ಮಾರ್ಗಸೂಚಿ ಇನ್ನು ಬಂದಿಲ್ಲ. ಆದರೂ, ಜಿಲ್ಲೆಯಲ್ಲಿ ಲಸಿಕೆ ಪಡೆಯಲು ಅರ್ಹರಿರುವ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ ಎಂದರು.

ಮೊದಲ ಡೋಸ್‌ ಪಡೆದವರಲ್ಲಿ 78,896 ಮಂದಿ ಎರಡನೇ ಡೋಸ್‌ ಪಡೆಯಲು ಬಾಕಿಯಿದೆ. ಲಸಿಕೆ ಪಡೆಯಲು ಬರುವವರಿಗೆ ಕೊರೊನಾ ಪರೀಕ್ಷೆ ಮಾಡಿಸುವುದಿಲ್ಲ. ಮೊದಲ ಡೋಸ್‌ ಪಡೆದು ನಿರ್ದಿಷ್ಟ ಅವಧಿ ಪೂರ್ಣಗೊಂಡಿರುವವರು ತತ್‌ಕ್ಷಣವೆ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ಲಸಿಕೆ ಪಡೆಯಬೇಕು. ಕನ್ನಡ, ತುಳು, ಕುಂದಾಪುರ ಕನ್ನಡ, ಉರ್ದು ಮತ್ತು ಕೊಂಕಣಿ ಭಾಷೆಯಲ್ಲಿ ಕೋವಿಡ್‌ ಲಸಿಕೆ ಪಡೆಯುವ ಬಗ್ಗೆ ಆಡಿಯೋ ವಿಶುವಲ್‌ ತಯಾರಿಸಿ ಜಾಲತಾಣದಲ್ಲಿ ಶೇರ್‌ ಮಾಡಲಾಗಿದೆ ಎಂದರು.

ಪ್ರಧಾನಿಯವರ ಸೂಚನೆಯಂತೆ 15ರಿಂದ 18 ವರ್ಷ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯದ ಮಾರ್ಗಸೂಚಿ ಬಂದ ತತ್‌ಕ್ಷಣ ಕ್ರಮವಹಿಸಲಾಗುತ್ತದೆ.

ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟ ಕೋಮಾರ್ಬಿಡ್‌ ಇರುವವರಿಗೆ ಬೂಸ್ಟರ್‌ ಡೋಸ್‌ ಕೋವಿಡ್‌ ಲಸಿಕೆ ನೀಡುವ ಬಗ್ಗೆಯೂ ಕೇಂದ್ರ ಹಾಗೂ ರಾಜ್ಯದಿಂದ ಮಾರ್ಗಸೂಚಿ ಬಂದ ತತ್‌ಕ್ಷಣ ಕ್ರಮವಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಹೊಟ್ಟೆಗೆ ಏನು ತಿನ್ನುತ್ತಿಯಾ : ಕಸ ಎಸೆದವನಿಗೆ ಸಿ.ಟಿ.ರವಿ ತರಾಟೆ

ಜಿಲ್ಲೆಯಲ್ಲಿ 55 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.0.2ರಷ್ಟಿದೆ. ಒಮಿಕ್ರಾನ್‌ ಸೋಂಕು ಕಾಣಿಸಿಕೊಂಡವರನ್ನು ಖುದ್ದು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಅವರ ಅರೋಗ್ಯ ಚೆನ್ನಾಗಿದೆ. ಇನ್ನು 58 ಪರೀಕ್ಷಾ ವರದಿಗಳು ಬರಬೇಕಿದೆ. ಈವರೆಗೆ 180 ಮಂದಿಗೆ ಒಮಿಕ್ರಾನ್‌ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಇಬ್ಬರಲ್ಲಿ ಮಾತೃ ದೃಢಪಟ್ಟಿದೆ ಎಂದು ವಿವರಿಸಿದರು.

ಜಿಪಂ ಸಿಇಒ ಡಾ| ನವೀನ್‌ ಭಟ್‌ , ಜಿಲ್ಲಾ ಸಹ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Manipal: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹ*ತ್ಯೆ

Manipal: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹ*ತ್ಯೆ

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

6

Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Motherhood: ತಾಯ್ತನದ ಪ್ರೀತಿ..

Kaikamba: ಮಟ್ಕಾ ದಾಳಿ, ಇಬ್ಬರ ಬಂಧನ

Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Fear of capture from Ukraine: suicide of 300 soldiers of North Korea?

War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?

Manipal: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹ*ತ್ಯೆ

Manipal: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.