ತೆಲಂಗಾಣ – ಛತ್ತೀಸ್ಗಡ ಗಡಿಯಲ್ಲಿ ಗುಂಡಿನ ಚಕಮಕಿ : 6 ನಕ್ಸಲರ ಹತ್ಯೆ
Team Udayavani, Dec 27, 2021, 9:15 PM IST
ಹೈದರಾಬಾದ್ : ತೆಲಂಗಾಣ ಮತ್ತು ಛತ್ತೀಸ್ಗಡದ ಗಡಿ ಪ್ರದೇಶದಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಕ್ಮಾ ಜಿಲ್ಲೆಯ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಅವಿತಿರುವ ಮಾವೋವಾದಿಗಳು ಪೊಲೀಸರ ಮೇಲೆ ದಾಳಿಗೆ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಮೇರೆಗೆ ತೆಲಂಗಾಣ ಮತ್ತು ಛತ್ತೀಸ್ಗಡ ಪೊಲೀಸರು ಹಾಗೂ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ಕೈಗೊಂಡಿತ್ತು.
ಬೆಳಗ್ಗೆ 6.30ರಿಂದ 7 ಗಂಟೆಯವರೆಗೆ ಗುಂಡಿನ ಚಕಮಕಿ ನಡೆದಿದ್ದು, 6 ನಕ್ಸಲರನ್ನು ಹತ್ಯೆಗೈಯ್ಯಲಾಯಿತು ಎಂದು ಭದ್ರಾದ್ರಿ ಕೋಥಗುಡೇಮ್ ಜಿಲ್ಲೆಯ ಎಸ್ಪಿ ಸುನೀಲ್ ದತ್ ಹೇಳಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರದ ಸಿಆರ್ ಪಿಎಫ್ ಯೋಧ ನಾಗಾಲ್ಯಾಂಡ್ ನಲ್ಲಿ ಹುತಾತ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.