ಅಭಿವೃದ್ಧಿಯಿಂದ ಸಾಮಾಜಿಕ ನ್ಯಾಯ ಸಾಧ್ಯ


Team Udayavani, Dec 27, 2021, 8:31 PM IST

ಹಹಹಹಹ

ಕೆ.ಆರ್‌.ನಗರ : ಪ್ರತಿಯೊಬ್ಬ ನಾಗರಿಕನೂ ಆರ್ಥಿಕ ಅಭಿವೃದ್ಧಿ ಹೊಂದಿದಾಗ ಮಾತ್ರ ಸಾಮಾಜಿಕ ನ್ಯಾಯ ವನ್ನು ಪಡೆಯಲು ಸಾಧ್ಯವಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಪಟ್ಟಣದ ವಾಸವಿ ಮಹಲ್‌ನಲ್ಲಿ ನಡೆದ ಅಂಬೇಡ್ಕರ್‌ ವಿವಿಧೋದ್ಧೇಶ ಸಹಕಾರ ಸಂಘದ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಎಲ್ಲರೂ ಸಹಕಾರ ಸಂಘಗಳಲ್ಲಿ ಷೇರು ದಾರ ರಾಗಿ ತಮ್ಮ ಆರ್ಥಿಕ ಚಟುವಟಿಕೆ ನಡೆಸಬೇಕು ಎಂದರು.

ಸಲಹೆ, ಸಹಕಾರ ನೀಡಿ: ಮುಂದಿನ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಬೇಡ್ಕರ್‌ ವಿವಿದೋದ್ಧೇಶ ಸಹಕಾರ ಸಂಘದ ಆರ್ಥಿಕ ಚಟುವಟಿಕೆಗಳನ್ನು ವಿಸ್ತರಿಸುವುದರ ಜತೆಗೆ ಹಣಕಾಸಿನ ವಹಿವಾಟನ್ನು 100 ಕೋಟಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕೆ ಪ್ರತಿಯೊಬ್ಬರೂ ಅಗತ್ಯ ಸಲಹೆ ಮತ್ತು ಸಹಕಾರ ನೀಡಬೇಕು ಎಂದು ತಿಳಿಸಿದರು.

ಉತ್ತಮ ಸಂಘಟನೆ: 2012ರಲ್ಲಿ ಆರಂಭವಾದ ನಮ್ಮ ಸಂಘವು ರಾಜ್ಯದಲ್ಲಿಯೇ ಉತ್ತಮವಾದ ಸಂಘಟನೆ ಎಂಬ ಪ್ರಶಸ್ತಿ ಪಡೆದಿದ್ದು, ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕೆ.ಆರ್‌.ನಗರ ಶಾಖೆಯು ಅದ್ಭುತವಾದ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. 3.28 ಲಕ್ಷ ರೂ. ನಿವ್ವಳ ಲಾಭ: ಸಂಘದ ಅಧ್ಯಕ್ಷ ತುಂಬಲ ರಾಮಣ್ಣ ಮಾತನಾಡಿ, ಸಂಘದ ಕೆ.ಆರ್‌.  ನಗರ ಶಾಖೆಯು ಕಳೆದ 3 ವರ್ಷಗಳಲ್ಲಿ 3.28 ಲಕ್ಷ ರೂ., ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸದಸ್ಯರನ್ನು ಸೇರ್ಪಡೆ ಮಾಡಿಕೊಂಡು ಕಾರ್ಯ ಚಟುವಟಿಕೆ ವಿಸ್ತಾರ ಮಾಡಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ನಮ್ಮ ಸಂಘದ ಸದಸ್ಯತ್ವ ಪಡೆದು ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆರ್ಥಿಕ ಚಟುವಟಿಕೆ  ಯಲ್ಲಿ ಪಾಲ್ಗೊಂಡು ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು. ಜಿಪಂ ಮಾಜಿ ಸದಸ್ಯ ಅಚ್ಯುತಾನಂದ ಮಾತನಾಡಿ  ದರು.

ಐಐಟಿಯಲ್ಲಿ ಉತ್ತಮ ಸಾಧನೆ ಮಾಡಿದ ಲಾಳನಹಳ್ಳಿ ಗ್ರಾಮದ ವಿದ್ಯಾರ್ಥಿನಿ ರಂಜಿತಾಳನ್ನು ಸ್ವಾಮೀಜಿ ಸನ್ಮಾನಿಸಿದರು. ದಲಿತ ಮುಖಂಡ ಹನಸೋಗೆನಾಗರಾಜು, ಲೇಖಕ ಎನ್‌.ಆರ್‌.ಶಿವರಾಮು, ತಾಪಂ ಮಾಜಿ ಸದಸ್ಯ ಎಂ.ತಮ್ಮಣ್ಣ, ನಿವೃತ್ತ ಶಿಕ್ಷಕ ಹೆಚ್‌. ಬಿ.ಸಂಪತ್‌, ಮುಖಂಡ ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.