ಪೆನ್ಕಾಕ-ಸಿಲತ್ ಸ್ಪರ್ಧೆ : ರಾಜ್ಯದ 68 ಮಕ್ಕಳು ಹಾಗೂ 5 ಜನ ರೆಫ್ರಿ ಗಳು ಆಯ್ಕೆ

Team Udayavani, Dec 27, 2021, 8:44 PM IST

1-ddsdsd

ಕುಷ್ಟಗಿ: ಹರಿಯಾಣದ ರೋಟಕ್ ನ ಎಂ.ಡಿ. ಯುನಿವರ್ಸಿಟಿ ಯಲ್ಲಿ ನಡೆದ 2021ನೇ ರಾಷ್ಟ್ರೀಯ ಚಾಂಪಿಯನ್ (ಬಾಲಕ ಹಾಗೂ ಬಾಲಕಿಯರ) ಪೆನ್ಕಾಕ-ಸಿಲತ್ ಸ್ಪರ್ಧೆಯ ವಿವಿಧ ವಿಭಾಗದಲ್ಲಿ 9 ವರ್ಷ, 14 ವರ್ಷ ಹಾಗೂ 18 ವರ್ಷ ಒಳಗಿನ pre-teen, sub junior ವಿಭಾಗದ ರಾಜ್ಯದ 68 ಮಕ್ಕಳು ಹಾಗೂ 5 ಜನ ರೆಫ್ರಿ ಗಳು ಆಯ್ಕೆಯಾಗಿದ್ದಾರೆ.

ರಾಜ್ಯದ ಕೊಪ್ಪಳ ಜಿಲ್ಲೆಯ ಹನುಮಸಾಗರ, ಗಂಗಾವತಿ, ಮೈಸೂರು, ಬೆಳಗಾವಿ, ಚಿಕಮಗಳೂರು, ರಾಯಚೂರಿನ 68 ಮಕ್ಕಳು, ಪೆನ್ಕಾಕ್- ಸಿಲತ್ ನಲ್ಲಿ ಗಮನಾರ್ಹ ಸಾಧನೆಯೊಂದಿಗೆ ಮಿಂಚಿದ್ದಾರೆ.

ಮ್ಯಾಚ್ ರೆಫ್ರಿ ಗಳಾಗಿ ರಾಯಚೂರಿನ ಲಕ್ಷ್ಮಿ, ಕೊಪ್ಪಳ ಜಿಲ್ಲೆಯ ವಿಜಯಕುಮಾರ ಹಂಚಿನಾಳ, ಹನುಮಸಾಗರದ ಈರಣ್ಣ ಬದಾಮಿ, ಬೆಳಗಾವಿಯ ಅಮೂಲ್, ಬೆಂಗಳೂರಿನ ಜಗದೀಶ ಎಸ್.ಪಿ. ಆಯ್ಕೆಯಾಗಿದ್ದಾರೆ.

ಕಳೆದ ಅಕ್ಟೋಬರ್ 28 ಹಾಗೂ 29 ರಂದು ರಂದು ಗಂಗಾವತಿ ಯಲ್ಲಿ ನಡೆದ ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಡಿ.24 ರಿಂದ 27 ರವರೆಗೆ ಹರಿಯಾಣದ ರೋಟಕ್ ನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 18 ರಾಜ್ಯದ ಮಕ್ಕಳು ಭಾಗವಹಿಸಿದ್ದಾರು. ಪೆನ್ಕಾಕ್ ಸಿಲತ್ ಇದೊಂದು ಕರಾಟೆ‌ ಮಾದರಿಯಲ್ಲಿ ಮಾರ್ಷಲ್ ಆರ್ಟ್ ಆಗಿದ್ದು, ಇದು ಅತ್ಮರಕ್ಷಣೆ ಕ್ರೀಡೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಾನ್ಯತೆ ನೀಡಿದ್ದು ಈ ಕ್ರೀಡೆಯ ರಾಜ್ಯದ ಕೇಂದ್ರ ಸ್ಥಾನ ಕೊಪ್ಪಳ ಜಿಲ್ಲೆಯಾಗಿದೆ ಎಂದು ರಾಷ್ಟ್ರೀಯ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಟೇಲರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.