ಡಬಲ್ ಇಂಜಿನ್ ಸರಕಾರದಿಂದ ಹಿಮಾಚಲ ಪ್ರದೇಶಕ್ಕೆ ಸಾಕಷ್ಟು ಲಾಭ : ಪ್ರಧಾನಿ
Team Udayavani, Dec 28, 2021, 7:40 AM IST
ಶಿಮ್ಲಾ: ಡಬಲ್ ಇಂಜಿನ್ ಸರಕಾರದಿಂದ ಹಿಮಾಚಲ ಪ್ರದೇಶಕ್ಕೆ ಸಾಕಷ್ಟು ಲಾಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಸೋಮವಾರ, ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿಯ ರಾಲಿಯಲ್ಲಿ ಭಾಗವಹಿಸಿದ ಅವರು ಈ ಮಾತನ್ನಾಡಿದ್ದಾರೆ. ಹಿಮಾಚಲಿ ಭಾಷೆಯಲ್ಲೇ ಭಾಷಣ ಆರಂಭಿಸಿದ ಅವರು, “ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಕೇಂದ್ರ ಆಯುಷ್ಮಾನ್ ಭಾರತ್ ಯೋಜನೆ ಮಾಡಿದರೆ, ರಾಜ್ಯ ಹಿಮಕೇರ್ ಯೋಜನೆ ಆರಂಭಿಸಿತು. ಈ ಎರಡೂ ಯೋಜನೆಗಳಿಂದ ರಾಜ್ಯದ 1.25 ಲಕ್ಷ ಜನರು ಉಚಿತ ಚಿಕಿತ್ಸೆ ಪಡೆದಿದ್ದಾರೆ’ ಎಂದರು.
ರಾಲಿಗೂ ಮೊದಲು ಒಟ್ಟು 11,581 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿಯವರು ಗುದ್ದಲಿ ಪೂಜೆ ನಡೆಸಿದ್ದಾರೆ.
ಇದನ್ನೂ ಓದಿ : ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ : ಬೌಲರ್‌ಗಳ ಆಟ, ಇಂಗ್ಲೆಂಡಿಗೆ ಸಂಕಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.