ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಘೋಷಣೆ; ಅರಣ್ಯವಾಸಿಗಳ ದೌರ್ಜನ್ಯ ವರ್ಷ


Team Udayavani, Dec 28, 2021, 4:41 PM IST

Untitled-1

ಶಿರಸಿ: ಅರಣ್ಯವಾಸಿಗಳ ಪರ ಮೂವತ್ತು ವರ್ಷ ಹೋರಾಟದ ಇತಿಹಾಸದಲ್ಲಿಯೇ ಅತೀ ಹೆಚ್ಚು ಪ್ರಸಕ್ತ ವರ್ಷ ಅರಣ್ಯವಾಸಿಗಳ ಮೇಲೆ ದೌರ್ಜನ್ಯ ವಾಗಿರುವದರಿಂದ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ದೌರ್ಜನ್ಯ ವರ್ಷ- 2021 ಎಂದು ಹೋರಾಟಗಾರರ ವೇದಿಕೆ ಘೋಷಿಸುತ್ತದೆ ಎಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಮಂಗಳವಾರ  ಹೋರಾಟಗಾರರ ವೇದಿಕೆಯ ಜಿಲ್ಲಾ ಕಾರ್ಯಾಲಯದಲ್ಲಿ ಪ್ರಸಕ್ತ ವರ್ಷ ಹೋರಾಟದ ಅವಲೋಕ ಸಭೆಯಲ್ಲಿ ಅರಣ್ಯ ಸಿಬ್ಬಂದಿಗಳಿಂದ ಉಂಟಾದ ದೌರ್ಜನ್ಯಗಳಲ್ಲಿ ‘ಉತ್ತಮ ದೌರ್ಜನ್ಯದ ಏಕ್ಸನ್(ನಡೆ) ಚಿತ್ರ’ಪ್ರದರ್ಶಿಸುತ್ತ ಮಾತನಾಡುತ್ತಿದ್ದರು. ಪ್ರಸಕ್ತ ವರ್ಷ ಜಿಲ್ಲಾದ್ಯಂತ ನಾಲ್ಕು ದಿನಕ್ಕೆ ಒಂದರಂತೆ ಅರಣ್ಯವಾಸಿಗಳ ಮೇಲೆ ದೌರ್ಜನ್ಯ, ದೈಹಿಕ ಹಲ್ಲೆ, ಕಿರುಕುಳ, ಮಾನಸಿಕ ಹಿಂಸೆ ಜರುಗಿದ್ದು ಇರುತ್ತದೆ ಎಂದು ಅವರು ಹೇಳಿದರು.

ಅಲ್ಲದೇ, ವಿವಿಧ ಕ್ಷೇತ್ರದಲ್ಲಿ ಅರಣ್ಯವಾಸಿಗಳ ಮೇಲೆ ಕ್ರೀಮಿನಲ್ ಪ್ರಕರಣ ದಾಖಲಿಸಿದ್ದು ವಿಷಾದಕರ ಏಂದು ಅವರು ತಿಳಿಸಿದರು. ಅತೀ ಶೀಘ್ರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಂಭವಿಸಿದರೇ “ಅರಣ್ಯವಾಸಿಗಳ ದೌರ್ಜನ್ಯ ವರ್ಷ- 2021” ರ ಪ್ರಶಸ್ತಿ ವಿತರಿಸಲಾಗುವುದು ಎಂದು ಅವರು ಹೇಳಿದರು.

ಉತ್ತಮ ದೌರ್ಜನ್ಯದ ಏಕ್ಸನ್(ನಡೆ) ಚಿತ್ರ:

ಪ್ರಸಕ್ತ ವರ್ಷ ಅರಣ್ಯ ಸಿಬ್ಬಂದಿಗಳಿಂದ ಜರುಗಿದ ದೌರ್ಜನ್ಯದ ಚಿತ್ರಗಳ ಅವಲೋಕನೆಯಲ್ಲಿ ಹೊನ್ನಾವರ ತಾಲೂಕಿನ, ಜಳವಳ್ಳಿ ಗ್ರಾಮದ ಶ್ರೀಮತಿ ನಾಗಮ್ಮ ಹನುಮಂತ ನಾಯ್ಕ ಕುಟುಂಬಕ್ಕೆ ಸಂಬಂಧಿಸಿದ ಹಾಗೂ ಹಳಿಯಾಳ ತಾಲೂಕಿನ, ಭಗವತಿ ಗ್ರಾಮ ಪಂಚಾಯತ ವ್ಯಾಪ್ತಿಯ, ಭೀಮನಳ್ಳಿ ಗ್ರಾಮದ ಗೌಳಿ ಸಮಾಜದವರ ಮೇಲೆ ಜರುಗಿರುವ ಸಂದರ್ಭದ ದೌರ್ಜನ್ಯದಲ್ಲಿನ ಘಟನೆಯಲ್ಲಿನ ಎರಡು ಚಿತ್ರವು ‘ಉತ್ತಮ ದೌರ್ಜನ್ಯದ ಏಕ್ಸನ್(ನಡೆ) ಚಿತ್ರ’ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮ ಪೂಜಾರಿ, ವೆಂಕಟೇಶ ಗೌಡ, ಶೇಖರ್ ಸಿಧ್ಧಿ, ಗಣಪತಿ ಗುಡ್ನಾಪುರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.