ಲುಧಿಯಾನ ಕೋರ್ಟ್ ಸ್ಫೋಟ ಪ್ರಕರಣ : ಆರೋಪಿ ಜರ್ಮನಿಯಲ್ಲಿ ಅರೆಸ್ಟ್
Team Udayavani, Dec 28, 2021, 11:00 PM IST
ನವದೆಹಲಿ: ಪಂಜಾಬ್‌ನ ಲುಧಿಯಾನ ಕೋರ್ಟ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಉಗ್ರ ಸಂಘಟನೆ ಸಿಖ್ ಫಾರ್ ಜಸ್ಟೀಸ್‌ನ(ಎಸ್‌ಎಫ್ಜೆ) ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ಜರ್ಮನಿಯಲ್ಲಿ ಬಂಧಿಸಲಾಗಿದೆ.
ಆರೋಪಿಯನ್ನು ಜರ್ಮನಿ ಪೊಲೀಸರು ಬಂಧಿಸಿದ್ದು, ಶೀಘ್ರವೇ ಆತನನ್ನು ದೇಶಕ್ಕೆ ಗಡಿಪಾರು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಜರ್ಮನಿಯಲ್ಲಿ ಇರುವ ಇನ್ನಿಬ್ಬರು ಎಸ್‌ಎಫ್ಜೆ ಸದಸ್ಯರು ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಜಸ್ವಿಂದರ್ ಸಿಂಗ್ ತಿಳಿಸಿದ್ದಾನೆ.
ಜಸ್ವಿಂದರ್ ಜೊತೆ ಪಾಕಿಸ್ತಾನದಲ್ಲಿರು ಉಗ್ರ ಹರ್ವಿಂದರ್ ಸಿಂಗ್ ಸಂಧು ಮತ್ತು ಜರ್ಮನಿಯಲ್ಲಿರುವ ಗುರುಪಾತ್ವಂತ್ ಸಿಂಗ್ ಪನ್ನು ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈ ಹಿಂದೆಯೇ ಗುಪ್ತಚರ ಇಲಾಖೆ ಮಾಹಿತಿ ಕೊಟ್ಟಿತ್ತು.
ಇದನ್ನೂ ಓದಿ : ಕೇರಳ ಸಿಎಂಗೆ ದೂರು ನೀಡಲು ಹೊಸ ಟೋಲ್‌ಫ್ರೀ ನಂಬರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.