ನೂತನ ಕ್ಯಾಲೆಂಡರ್ ಬಿಡುಗಡೆ
Team Udayavani, Dec 28, 2021, 8:55 PM IST
ಬೀದರ: ಮಾನವನ ಬದುಕು ಕಲ್ಯಾಣವಾಗಬೇಕಾದರೆ ಸಹಕಾರ ಮನೋಭಾವ ಅಗತ್ಯ ಎಂದು ಶ್ರೀ ರಾಜೇಶ್ವರ ಶಿವಾಚಾರ್ಯರು ಹೇಳಿದರು.
ನಗರದ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲ್ಯಾಣ ಪತ್ತಿನ ಸೌಹಾರ್ದ ಸಹಕಾರಿ ಸಂಘದ 2022ನೇ ಸಾಲಿನ ದಿನಚರಿ (ಕ್ಯಾಲೆಂಡರ) ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದ ಶ್ರೀಗಳು, ಭಾರತೀಯ ಕುಟುಂಬ ಜೀವನದಲ್ಲಿ ಮನುಷ್ಯ ಸಹಕಾರಿಯಾಗಿ ಬಾಳಿದಾಗ ಮಾತ್ರ ಆತನ ಬದುಕಿಗೆ ಅರ್ಥ ಬರುತ್ತದೆ ಎಂದರು. ಸಹಕಾರಿ ಬೆಳವಣಿಗೆ ಕುರಿತು ಅಧ್ಯಕ್ಷ ಗುರುನಾಥ ಜ್ಯಾಂತಿಕರ ಮಾಹಿತಿ ನೀಡಿದರು.
ಸಹಕಾರಿ ಉಪಾಧ್ಯಕ್ಷ ಬಸವರಾಜ ಸ್ವಾಮಿ, ಜಿಲ್ಲಾ ಒಕ್ಕೂಟದ ನಿರ್ದೇಶಕರಾದ ಜಗನಾಥ ಕರಂಜೆ, ಶ್ರೀಕಾಂತ ಸ್ವಾಮಿ, ಜಿಲ್ಲಾ ಸಂಯೋಜಕ ವೀರಶೆಟ್ಟಿ ಕಾಮಣ್ಣಾ, ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ, ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶಿವರಾಜ ಹೂಗಾರ, ಸಿಬ್ಬಂದಿಗಳಾದ ಅನಿಲಕುಮಾರ ಕೊಡಂಬಲ್, ಶಿವಾನಂದ, ಸಂಜೀವಕುಮಾರ, ಸಹಕಾರಿಗಳಾದ ಮರುಳಾರಾಧ್ಯ, ವಿಜಕುಮಾರ ಗಾಜರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.