ಇಂಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ


Team Udayavani, Dec 28, 2021, 9:22 PM IST

್ರತಜತಹಕಹಜಕಹಜಹ

ಇಂಡಿ: ಪಟ್ಟಣದ ಚವಡಿಹಾಳ ರಸ್ತೆಯಲ್ಲಿರುವ ಸ್ವಾಮಿ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಸ್ವಾಮಿ ಅಯ್ಯಪ್ಪಸ್ವಾಮಿ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ, ನೇತ್ರದಾನ, ಕ್ಷಯರೋಗ ನಿರ್ಮೂಲನೆ ಜಾಗೃತಿ ಸೇರಿದಂತೆ ಇನ್ನಿತರ ಕಾರ್ಯಕ್ರಮ ಜರುಗಿದವು.

ಈ ಸಂದರ್ಭದಲ್ಲಿ ಡಾ| ರಾಜೇಶ ಕೋಳೆಕರ್‌, ಡಾ| ಪ್ರಶಾಂತ ಧೂಮಗೊಂಡ ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ ರಾಯಲ್‌ ಗುರುಸ್ವಾಮಿಗಳ ಸಾಮಾಜಿಕ ಕಳಕಳಿಯ ಮೇರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ 63 ಜನ ಯುವಕರು ರಕ್ತದಾನ ಮಾಡಿದರು. 25 ಜನ ಯುವಕರು ನೇತ್ರದಾನ ವಾಗ್ಧಾನ ಮಾಡಿದರು. 40 ಜನ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡರು, 10 ಜನ ಕೋವಿಡ್‌ ಲಸಿಕೆ ಪಡೆದರೆ,45 ಜನರ ಶುಗರ್‌, ಬಿ.ಪಿ. ಪರೀಕ್ಷೆ ನಡೆಸಲಾಯಿತು.

ರಾಯಲ್‌ ಗುರುಸ್ವಾಮೀಜಿ ಮಾತನಾಡಿ, ಸತತ 26 ವರ್ಷಗಳಿಂದ ಅಯ್ಯಪ್ಪಸ್ವಾಮೀಜಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ನಾಲ್ಕಾರು ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ದಾರ ಮಾಡಲಾಗುತ್ತಿದೆ. ಭಕ್ತರ ಸಹಕಾರದಿಂದ ಜಾತ್ರೆ ಅದ್ಧೂರಿಯಾಗಿ ಜರುಗಲಿದೆ. ನೂರಾರು ಮಾಲಾಧಾರಿಗಳುಮಾಲೆಧರಿಸಿವೃತಕೈಗೊಂಡಿದ್ದಾರೆ. ಭಕ್ತರ ಆರೋಗ್ಯದ ಹಿತದೃಯಿಂದ ಜಾತ್ರೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದರು.

ರಾಯಲ್‌ ಗುರುಸ್ವಾಮಿಗಳ ನೇತೃತ್ವದಲ್ಲಿ ಡಾ| ಪ್ರಶಾಂತ ಧೂಮಗೊಂಡ, ಡಾ| ರಾಜೇಶ ಕೋಳೆಕರ್‌, ಬಸವರಾಜ ಪಾಟೀಲ, ಚಂದ್ರಾಮ ಮೇಡೇದಾರ, ಶಾಂತು ಹೊಸಮನಿ, ಸುಭಾಶ ಶೆಟ್ಟಿ, ಸುನೀಲಗೌಡ ಬಿರಾದಾರ, ರಾಚು ಬಡಿಗೇರ, ಆನಂದ ದೇವರ, ಪ್ರವೀಣ ಮಠ, ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು

 

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.