ಹೊಟೇಲ್, ರೆಸಾರ್ಟ್‌ಗಳಲ್ಲಿ ವಾಸ್ತವ್ಯಕ್ಕಿಲ್ಲ ನಿರ್ಬಂಧ
Team Udayavani, Dec 29, 2021, 5:55 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ನೈಟ್ ಕರ್ಫ್ಯೂ ವೇಳೆಯಲ್ಲಿ ಹೊಟೇಲ್, ರೆಸಾರ್ಟ್‌ಗಳಲ್ಲಿ ಆಸನ ಸಾಮರ್ಥ್ಯದ ಶೇ. 50ರಷ್ಟು ಅವಕಾಶ ಕೇವಲ ಆಹಾರ ಮತ್ತು ಪಾನೀಯ ವಿತರಣೆ ಸ್ಥಳಗಳಿಗೆ ಮಾತ್ರ ಎಂದು ಸರಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಂಗಳವಾರ ಆದೇಶ ಹೊರಡಿಸಿದ್ದು, ಹೊಟೇಲ್, ರೆಸಾರ್ಟ್‌ಗಳ ಕೊಠಡಿಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಶೇ. 50ರಷ್ಟು ಅನ್ವಯಿಸುವುದಿಲ್ಲ. ಅನುಮೋದಿತ ಸಾಮರ್ಥ್ಯಕ್ಕೆ ಅನುಗುಣವಾಗಿ ಆತಿಥ್ಯ ಕಲ್ಪಿಸಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಝೊಮ್ಯಾಟೊದಲ್ಲಿ ಕೋಟಿ ಮೋಮೋಸ್ ಆರ್ಡರ್; ಭಾರತದಲ್ಲಿ ಬಿರಿಯಾನಿಗೇ ಫಸ್ಟ್ ಪ್ಲೇಸ್
ಹೀಗಾಗಿ, ಡಿ. 30ರಿಂದ ಜ. 2ರ ವರೆಗೆ ರೆಸ್ಟೋರೆಂಟ್‌ಗಳು/ಹೊಟೇಲ್‌ಗಳು/ಪಬ್‌ಗಳು/ಕ್ಲಬ್‌ಗಳು ಕೊರೊನಾ ನಿಯಮ ಪಾಲನೆಯ ಷರತ್ತಿಗೊಳಪಟ್ಟು ಆಸನ ಸಾಮರ್ಥ್ಯ 50 ಮಾತ್ರ ಕಾರ್ಯಾಚರಿಸುವುದು. ಇದು ಆಹಾರ ಮತ್ತು ಪಾನೀಯ ವಿತರಣೆಗೆ ಮಾತ್ರ ಅನ್ವಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.