ಗಂಗಾವತಿ: ಅನಧಿಕೃತ ರೆಸಾರ್ಟ್ ಹೋಟೆಲ್ ಗಳ ತೆರವಿಗೆ 48 ಗಂಟೆ ಗಡುವು ವಿಧಿಸಿದ ಡಿಸಿ 


Team Udayavani, Dec 29, 2021, 11:22 AM IST

ಗಂಗಾವತಿ: ಅನಧಿಕೃತ ರೆಸಾರ್ಟ್ ಹೋಟೆಲ್ ಗಳ ತೆರವಿಗೆ 48 ಗಂಟೆ ಗಡುವು ವಿಧಿಸಿದ ಡಿಸಿ 

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಸಣಾಪುರ ಭಾಗದಲ್ಲಿ ಅನಧಿಕೃತವಾಗಿ ಪಟ್ಟಾ ಜಮೀನುಗಳಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಟೆಲ್ ಗಳನ್ನು 48ಗಂಟೆಯೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಹಂಪಿ ಪ್ರಾಧಿಕಾರದ ಆಯುಕ್ತರು, ಗಂಗಾವತಿ ತಹಸೀಲ್ದಾರ್ ಅವರಿಗೆ ಆದೇಶ ಮಾಡಿದ್ದಾರೆ .

ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗಂಗಾವತಿ ತಾಲ್ಲೂಕಿನ 15 ಗ್ರಾಮಗಳು ವ್ಯಾಪ್ತಿಗೆ ಬರುತ್ತಿದ್ದು ಇಲ್ಲಿ ಅನಧಿಕೃತವಾಗಿ ಯಾವುದೇ ವ್ಯವಹಾರ ಮಾಡುವಂತಿಲ್ಲ .ಈ ಹಿಂದೆ ಸುಪ್ರೀಂಕೋರ್ಟ್ ಆದೇಶದ ಅನ್ವಯ ಹಂಪಿ ಪ್ರಾಧಿಕಾರದ 15 ಹಳ್ಳಿಗಳಲ್ಲಿ ಅನಧಿಕೃತವಾಗಿ ವಾಣಿಜ್ಯ ವ್ಯವಹಾರ ಮಾಡದಂತೆ ಆದೇಶ ಮಾಡಲಾಗಿತ್ತು .ವಿರುಪಾಪುರಗಡ್ಡಿಯಲ್ಲಿದ್ದ ಸುಮಾರು 28 ರೆಸಾರ್ಟ್ ಗಳನ್ನು ಹಂಪಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ತೆರವುಗೊಳಿಸಿದ್ದವು. ನಂತರ ಆನೆಗುಂದಿ ಹನುಮನಹಳ್ಳಿ ಸಣಾಪುರ ಜಂಗ್ಲಿ ರಂಗಾಪುರದ ರೈತರ ಪಟ್ಟಾ ಜಮೀನುಗಳಲ್ಲಿ  ಅನಧಿಕೃತವಾಗಿ ರೆಸಾರ್ಟ್ ಹೋಟೆಲ್‌ಗಳು ಆರಂಭವಾಗಿದ್ದವು .

ಇದನ್ನೂ ಓದಿ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವುದು ತಿರುಕನ ಕನಸು: ಸಚಿವ ಆರ್.ಅಶೋಕ್

ಈ ಮಧ್ಯೆ ಅನಧಿಕೃತ ರೆಸಾರ್ಟ್ ಗಳ ನಿರ್ಮಾಣಕ್ಕೆ ತಡೆ ನೀಡಬೇಕು ಮತ್ತು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಆದೇಶ ಮಾಡಿದ್ದರು. ಆನೆಗೊಂದಿ ಭಾಗದ ಸ್ಥಳೀಯ ಜನರು ಮತ್ತು ರೆಸಾರ್ಟ್ ಮಾಲೀಕರು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರನ್ನು ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ಭೇಟಿಯಾಗಿ ನೂತನ ಮಾಸ್ಟರ್ ಪ್ಲಾನ್ ಬರುವ ತನಕ ರೆಸಾರ್ಟ್ ಹೋಟೆಲ್ ಗಳ ತೆರವು ಮಾಡದಂತೆ ಮನವಿ ಮಾಡಿಕೊಂಡಿದ್ದರು.

ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಮೌಖಿಕ ಆದೇಶ ನೀಡಿ ನೂತನ ಮಾಸ್ಟರ್ ಪ್ಲಾನ್ ಬರುವ ತನಕ ತೆರವು ಕಾರ್ಯ ತಡೆಯುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಇದೀಗ ಅನಧಿಕೃತ ರೆಸಾರ್ಟ್ ಹೋಟೆಲ್ ತೆರವು ಮಾಡಿ ನಲವತ್ತೆಂಟು ಗಂಟೆ ಒಳಗೆ ಕ್ರಮ ವಹಿಸದ ಬಗ್ಗೆ ಮಾಹಿತಿ ನೀಡುವಂತೆ ತಹಸೀಲ್ದಾರ್ ತಾಲ್ಲೂಕ ಪಂಚಾಯಿತಿ ಇಒ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರು ಮತ್ತು ಜೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .

ಟಾಪ್ ನ್ಯೂಸ್

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.