ಸಂಪುಟದಿಂದ ತೆಗೆಯುವುದಾರೆ ನಾನು ಸಿದ್ದ : ಈಶ್ವರಪ್ಪ
Team Udayavani, Dec 29, 2021, 1:02 PM IST
ಹುಬ್ಬಳ್ಳಿ: ‘ಸಂಪುಟದಿಂದ ನನ್ನನ್ನು ತೆಗೆಯುವುದಾರೆ ನಾನು ಸಿದ್ದನಿದ್ದೇನೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಇಲ್ಲಿನ ರಾಜ್ಯ ಕಾರ್ಯಕಾರಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವರನ್ನು ಕೈ ಬಿಡುವುದಾದರೆ ಮೊದಲಿಗೆ ನಾನೇ ತಯಾರಿದ್ದೇನೆ. ಹಿರಿಯರನ್ನು ಕೈ ಬಿಟ್ಟರೆ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತೇವೆ. ತವಾಗಿಯೇ ಬಿಟ್ಟುಕೊಡಲು ಸಿದ್ದರಿದ್ದೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನೀವು ರಾಜಕಾರಣದಲ್ಲಿದ್ದರೆ ಗೊತ್ತಾಗುತ್ತಿತ್ತು ಎಂದರು.
ಇದನ್ನೂ ಓದಿ :ಸಂಪುಟಕ್ಕೆ ಹೊಸಬರು ಬರಲಿ, ಹಳಬರು ಹೋಗಲಿ : ರೇಣುಕಾಚಾರ್ಯ
ಹಿಂದುಳಿದ ವರ್ಗಗಳ ಜವಬ್ದಾರಿ ನನಗೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಜ.೫ ರಂದು ರಾಜ್ಯಮಟ್ಟದ ಹಿಂದುಳಿದ ವರ್ಗದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಮಾವೇಶ ನಡೆಸುವ ಸ್ಥಳ ಕುರಿತು ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು, ರಾಜ್ಯ ಸಂಘಟನಾ ಕಾರ್ಯದರ್ಶಿ ಅರು ಣ್ ಕುಮಾರ್ ಅವರು ಸೂಚಿಸಲಿದ್ದಾರೆ. ಹಿಂದುಳಿದ ವರ್ಗದವರ ಬಗೆಗಿನ ಮುಂದಿನ ಕಾರ್ಯಕ್ರಮಗಳ ಬಗ್ಗೆ ವಿಸ್ಕ್ರತ ವಾಗಿ ಚರ್ಚೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.