ಮೂಲ ಸೌಲಭ್ಯಕ್ಕೆ ಆಗ್ರಹಿಸಿ ನಿವಾಸಿಗಳಿಂದ ರಸ್ತೆ ತಡೆ

Team Udayavani, Dec 29, 2021, 3:23 PM IST

ballari news

ಬಳ್ಳಾರಿ: ಮೂರನೇ ವಾರ್ಡ್‌ಗೆ ಮೂಲಸೌಲಭ್ಯಗಳನ್ನುಕಲ್ಪಿಸಬೇಕು. ಸಮಸ್ಯೆ ಬಗ್ಗೆ ಗಮನ ಸೆಳೆದರೂನಿರ್ಲಕ್ಷéವಹಿಸುತ್ತಿರುವ ಪಾಲಿಕೆ ಆಯುಕ್ತರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿಪಾಲಿಕೆ ಸದಸ್ಯ ಪ್ರಭಂಜನ್‌ ಕುಮಾರ್‌ ನೇತೃತ್ವದಲ್ಲಿಸ್ಥಳೀಯ ನಿವಾಸಿಗಳು ರಾಸ್ತಾರೋಕೊ ನಡೆಸಿದರು.ನಗರದ ಬಂಡಿಮೋಟ್‌ ಮುಖ್ಯರಸ್ತೆಯನ್ನುಬಂದ್‌ ಮಾಡಿದ ಪ್ರತಿಭಟನಾಕಾರರು ಪಾಲಿಕೆಆಯುಕ್ತರು, ಅ ಧಿಕಾರಿಗಳ ವಿರುದ್ಧ ವಿವಿಧಘೋಷಣೆಗಳನ್ನು ಕೂಗಿದರು.

ಕೂಡಲೇ ಸ್ಥಳಕ್ಕೆಆಗಮಿಸಿ ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸಬೇಕುಎಂದು ಪಟ್ಟು ಹಿಡಿದರು. ನೇತೃತ್ವವಹಿಸಿದ್ದಪಾಲಿಕೆ ಸದಸ್ಯ ಎಂ.ಪ್ರಭಂಜನ್‌ ಕುಮಾರ್‌ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯಮೂರನೇ ವಾರ್ಡ್‌ನಲ್ಲಿ ಕೆಲ ಸಮಸ್ಯೆಗಳು ಹಲವುದಿನಗಳಿಂದ ಕಾಡುತ್ತಿವೆ. ಒಳಚರಂಡಿ ಸೌಲಭ್ಯವಿಲ್ಲದೆಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮನೆಗಳ ಮುಂದೆ ಚಿಕ್ಕ ಚಿಕ್ಕ μಟ್‌ ಕುಣಿಗಳನ್ನುಮಾಡಿಕೊಂಡಿರುವ ಸ್ಥಳೀಯ ನಿವಾಸಿಗಳು,ಅವು ಭರ್ತಿಯಾಗುತ್ತಿದ್ದಂತೆ ಆ ಕೊಚ್ಚೆ ನೀರನ್ನುಸ್ವತಃ ತಾವೇ ಡಬ್ಬಿಗಳಲ್ಲಿ ತುಂಬಿಕೊಂಡುಹೋಗಿ ತೆರೆದ ಚರಂಡಿಗಳಲ್ಲಿ ಚೆಲ್ಲುತ್ತಿದ್ದಾರೆ.ಹಾಗಾಗಿ ಒಳಚರಂಡಿ ಸೌಲಭ್ಯವನ್ನು ಮೊದಲಆದ್ಯತೆಯಾಗಿ ಪರಿಗಣಿಸಿ ನಿರ್ಮಿಸಬೇಕೆಂದುಪಾಲಿಕೆ ಆಯುಕ್ತರಿಗೆ ಎರಡು ಬಾರಿ ಮನವಿಸಲ್ಲಿಸಿದರೂ ಕ್ರಮಕೈಗೊಳ್ಳದೆ ನಿರ್ಲಕ್ಷÂವಹಿಸಿದ್ದಾರೆಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಪಾಲಿಕೆ ಎಕ್ಸಿಕ್ಯೂಟಿವ್‌ಇಂಜಿನಿಯರ್‌ ಖಾಜಾ ಮೊಹಿನುದ್ದೀನ್‌ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು.ಪಾಲಿಕೆ ಸದಸ್ಯ ಮುಲ್ಲಂಗಿ ನಂದೀಶ್‌ಕುಮಾರ್‌,ಪರ್ವಿನ್‌ಬಾನು, ಕುಮಾರ್‌, ರಬ್ಟಾನಿ ಬಾಷಾ,ಸಿದ್ದಿ, ರಾಮಾಂಜಿನಿ, ಮುಲ್ತಾನಿ, ಕಲೀಂ, ಇದ್ರೀಸ್‌,ಗೆ„ಬು, ಹುಸ್ತಾದ್‌ ಇದ್ದರು.

ಟಾಪ್ ನ್ಯೂಸ್

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.