ಅಡಕೆ ಬೆಳೆಗಾರರ ಸಮಸ್ಯೆಗೆ ಫೈಬರ್ ದೋಟಿ ವರ: ಆರಗ
Team Udayavani, Dec 29, 2021, 3:35 PM IST
ಶಿವಮೊಗ್ಗ: ರೈತರು ಎದುರಿಸುತ್ತಿರುವ, ಅಡಕೆಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್‌ದೋಟಿ ವರವಾಗಲಿದೆ ಎಂದು ಗೃಹ ಸಚಿವಆರಗ ಜ್ಞಾನೇಂದ್ರ ಹೇಳಿದರು.ಮಂಗಳವಾರ ಮಲೆನಾಡು ಕೃಷಿಕರಸಮುದಾಯ, ಕೆಳದಿ ಶಿವಪ್ಪ ನಾಯಕ ಕೃಷಿಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ,ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಬನ್ ಫೈಬರ್‌ದೋಟಿಯಲ್ಲಿ ಅಡಕೆ ಕೊನೆ ಕೊಯ್ಯುವ ತರಬೇತಿಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ರೈತರು ಅಡಕೆಕೊನೆ ಕೀಳುವ ವಿಚಾರದಲ್ಲಿ ಬಹಳ ಸಮಸ್ಯೆಎದುರಿಸುತ್ತಿದ್ದಾರೆ.
ಕೊನೆ ಕೀಳುವ ಕಾಯಕದಲ್ಲಿಹಲವು ಕಾರ್ಮಿಕರು ಆಕಸ್ಮಿಕವಾಗಿ ಮರದಮೇಲಿನಿಂದ ಬಿದ್ದು ಅಮೂಲ್ಯ ಪ್ರಾಣಕಳೆದುಕೊಂಡಿದ್ದಾರೆ. ಇದಕ್ಕೆಲ್ಲವರದಾನವೆಂಬಂತೆ ಅತ್ಯಂತ ಹಗುರವಾದಹಾಗೂ ಬಹಳ ಉಪಯೋಗವಾಗುವಕಾರ್ಬನ್ ದೋಟಿಯ ಆವಿಷ್ಕಾರ ಆಗಿದೆಎಂದರು. ಹಾಗೂ ಇದಕ್ಕಾಗಿ ಶ್ರಮಿಸಿದ ಯುವಸಂಶೋಧನಾಕಾರರು ಅಭಿನಂದನೀಯರುಎಂದರು.ಸಾಮಾನ್ಯ ರೈತರೂ ಈ ವಿನೂತನ ದೋಟಿಪಡೆಯಲು ಅನುಕೂಲವಾಗುವಂತೆ ಕೃಷಿಹಾಗೂ ತೋಟಗಾರಿಕೆ ಇಲಾಖೆಯಿಂದರಿಯಾಯಿತಿ ದರದಲ್ಲಿ ಮಾರಾಟ ಮಾಡಲುವ್ಯವಸ್ಥೆ ಮಾಡಲಾಗುವುದು ಎಂದೂ ಸಚಿವರುತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಅಡಕೆಯಿಂದಹತ್ತು ಹಲವು ಇತರ ಉತ್ಪನ್ನಗಳು ಹೊರಬರುತ್ತಿರುವುದು ಅತ್ಯಂತ ಸಂತೋಷದ ವಿಚಾರ.ಕೃಷಿಕರ ಬದುಕನ್ನು ಸಹನೀಯ ಗೊಳಿಸಲುಹಲವಾರು ವ್ಯಕ್ತಿಗಳು ಹಾಗೂ ಸಂಸ್ಥೆಗಳುಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಕೂಳೂರುಸತ್ಯನಾರಾಯಣ್ ರಾವ್, ಖ್ಯಾತ ಸಾಹಿತಿ ಮತ್ತುಛಾಯಾಚಿತ್ರ ಗ್ರಾಹಕ ಪಡ್ರೆ, ಆಡಿ ರವಿಕುಮಾರ್‌ಹಾಗೂ ಇತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.