ಮೂಡಿಗೆರೆ: ಬಂಕೇನಹಳ್ಳಿ ನೂತನ ಸೇತುವೆ ಕಾಮಗಾರಿ ಆರಂಭ


Team Udayavani, Dec 29, 2021, 3:45 PM IST

ಮೂಡಿಗೆರೆ: ಬಂಕೇನಹಳ್ಳಿ ನೂತನ ಸೇತುವೆ ಕಾಮಗಾರಿ ಆರಂಭ

ಮೂಡಿಗೆರೆ: 2019 ರಲ್ಲಿ ನೆರೆ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಬಂಕೇನಹಳ್ಳಿ ಸೇತುವೆಯ ನೂತನ ಸೇತುವೆ ಕಾಮಗಾರಿ‌ ಆರಂಭವಾಗಿದೆ.

ಜೆಸಿಬಿ ಯಂತ್ರಗಳ ಮೂಲಕ ಹಳೆಯ ಸೇತುವೆ ತೆರವುಗೊಳಿಸಲಾಗುತ್ತಿದ್ದು ಸೇತುವೆ ಕಾಮಗಾರಿ ಬಿರುಸಿನಿಂದ ಸಾಗಿದೆ.

2019 ರಲ್ಲಿ‌ ಸುರಿದ ಬಾರಿ ಮಳೆಯಿಂದಾಗಿ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿ ಬಂಕೇನಹಳ್ಳಿ, ಕೂಡಳ್ಳಿ, ಚೇಗು ಸೇರಿದಂತೆ ಹತ್ತಾರು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿತ್ತು.‌

ಆ ಸಂದರ್ಭದಲ್ಲಿ ಮಳೆ ಕಡಿಮೆಯಾದ ನಂತರ ಗ್ರಾಮಸ್ಥರು ಅಡಿಕೆ ಮರದಿಂದ ಕಾಲುಸಂಕ ನಿರ್ಮಿಸಿಕೊಂಡಿದ್ದರು. ಆದರೆ ಆ ನಂತರ ಸುರಿದ ಮಳೆಯಿಂದ ಅಡಿಕೆ ಮರದ ಕಾಲುಸಂಕ ಕೊಚ್ಚಿ‌ ಹೋಗಿ‌ ಗ್ರಾಮಗಳಿಗೆ ಸಂಪರ್ಕವೇ ಇಲ್ಲದಂತಾಗಿತ್ತು.‌

ಗ್ರಾಮಕ್ಕೆ ಜನಪ್ರತಿನಿಧಿಗಳು ಆಗಮಿಸಿದಾಗ ಗ್ರಾಮಸ್ಥರು ಸೇತುವೆ ನಿರ್ಮಿಸುವಂತೆ ಪಟ್ಟು‌ ಹಿಡಿದಿದ್ದರು.  ಆ ನಂತರದಲ್ಲಿ ತಾತ್ಕಾಲಿಕ ಕಬ್ಬಿಣದ ಸೇತುವೆ ನಿರ್ಮಿಸಲಾಗಿತ್ತು.

ಆದರೆ ಕಾರು ಮುಂತಾದ ವಾಹನಗಳು ಆ ಸೇತುವೆಯಲ್ಲಿ ಸಂಚರಿಸಲು ಸಾದ್ಯವಾಗುತ್ತಿರಲಿಲ್ಲ. ಕೆಲದಿನಗಳ‌ ಹಿಂದೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ನೂತನ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು ಸೇತುವೆ ಕಾಮಗಾರಿ ಆರಂಭವಾಗಿದೆ.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.