ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷದಿಂದ ಮುಕ್ತರಾದ ಅನಂತ ಹೆಗಡೆ ಅಶೀಸರ
Team Udayavani, Dec 29, 2021, 3:56 PM IST
ಶಿರಸಿ: ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿದ್ದ ಅನಂತ ಹೆಗಡೆ ಅಶೀಸರ ಅಧ್ಯಕ್ಷ ಸ್ಥಾನದಿಂದ ಮುಕ್ತರಾಗಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಎರಡು ವರ್ಷಗಳಿಂದ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದ ಅವಧಿ 2021 ಡಿಸೆಂಬರ್ ತಿಂಗಳಲ್ಲಿ ಮುಗಿಯುತ್ತಿದೆ. ಹೀಗಾಗಿ ನಾನು ಈ ಜವಾಬ್ದಾರಿಯಿಂದ ಮುಕ್ತನಾಗುತ್ತಿದ್ದೇನೆ. ಈ ಅವಧಿಯಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮಂಡಳಿಯ ಸದಸ್ಯರು,ಅಧಿಕಾರಿ, ಸಿಬ್ಬಂದಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸುವುದಾಗಿ ಕೂಡ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರ ಚಳಿ ಬಿಡಿಸಿದ ಪೊಲೀಸರು
Dandeli: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ
Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ
ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ