ಜಿಹಾದ್ ಗೆ ಕುಮ್ಮಕ್ಕು: 6 ತಿಂಗಳು ಧಾರ್ಮಿಕ ಕೇಂದ್ರ ಬಂದ್
Team Udayavani, Dec 29, 2021, 9:30 PM IST
ಪ್ಯಾರಿಸ್: ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ರೀತಿಯಲ್ಲಿ ಧರ್ಮಗುರುವಿನ ಬೋಧನೆಗಳು ಇವೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಫ್ರಾನ್ಸ್‌ನ ಉತ್ತರ ಭಾಗದ ಬೋವೆ (Beauvais) ಎಂಬ ನಗರದಲ್ಲಿ ಧಾರ್ಮಿಕ ಕೇಂದ್ರವನ್ನು ಆರು ತಿಂಗಳು ಕಾಲ ಮುಚ್ಚಲು ಆದೇಶ ನೀಡಲಾಗಿದೆ.
ಈ ಪಟ್ಟಣದಲ್ಲಿ ಸುಮಾರು 50 ಸಾವಿರ ಮಂದಿ ವಾಸಿಸುತ್ತಿದ್ದಾರೆ. ಈ ಪಟ್ಟಣ ಉವಾಸ್ (Oise) ಪ್ರಾಂತ್ಯ ವ್ಯಾಪ್ತಿ ಯಲ್ಲಿ ಬರುತ್ತಿದ್ದು, ಸ್ಥಳೀಯ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ನೀಡಲಾಗುತ್ತಿದ್ದ ಧರ್ಮ ಬೋಧನೆಗಳು ಜಿಹಾದ್‌ಗೆ ಪ್ರೇರಣೆ ನೀಡುತ್ತಿದ್ದವು ಎಂಬ ಆರೋಪಗಳು ಕೇಳಿ ಬಂದಿದ್ದವು.
ಇದನ್ನೂ ಓದಿ:ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ಕಾವ್ಯ ವಾಚನ
ಧರ್ಮಗುರು ಕ್ರಿಶ್ಚಿಯನ್ನರ, ಸಲಿಂಗ ಕಾಮಿಗಳ ಹಾಗೂ ಯೆಹೂದಿಗಳ ವಿರುದ್ಧ ಪ್ರಚೋದನಾಕಾರಿಯಾಗಿ ಮಾತನಾಡಿದ್ದರು ಎಂದು ಫ್ರಾನ್ಸ್ ಗೃಹ ಸಚಿವ ಗೆರಾಲ್ಡ್ ಡಾರ್ಮನಿನ್ ಎರಡು ವಾರಗಳ ಹಿಂದೆ ಆರೋಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.