ಅಂಕೋಲಾ: ಹಿರಿಯ ಕಾರ್ಯಕರ್ತರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

Team Udayavani, Dec 29, 2021, 7:27 PM IST

ಅಂಕೋಲಾ: ಹಿರಿಯ ಕಾರ್ಯಕರ್ತರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಅಂಕೋಲಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಅಂಕೋಲಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಜನಸಂಘದ ಹಿರಿಯ ಕಾರ್ಯಕರ್ತ ಅಶೋಕ ಮಹಾಲೆ ಅವರ ಹೊಟೇಲಿಗೆ ಭೇಟಿ ನೀಡಿ ಕರೆ ಲಾಡು- ಚಹ ಸೇವಿಸಿ ಸರಳತೆಗೆ ಸಾಕ್ಷಿಯಾದರು.

ವಿಶ್ವೇಶ್ವರ ಹೆಗಡೆ ಅವರು  ಪ್ರಥಮ ಬಾರಿ ಶಾಸಕರಾಗಿದ್ದು ಅಂಕೋಲಾ ಕ್ಷೇತ್ರದಿಂದ ಎನ್ನುವುದು ಗಮನಾರ್ಹ.

ನಂತರ ಒಮ್ಮೆ ಆಯ್ಕೆ ಆದವರು ಮತ್ತೊಮ್ಮೆ ಆಯ್ಕೆ ಆಗುವುದಿಲ್ಲ ಎಂಬ ಅಂಕೋಲಾ ಕ್ಷೇತ್ರದ ಪ್ರತೀತಿ ಬದಲಿಸಿ ಮೂರು ಬಾರಿ ಆಯ್ಕೆ ಆಗಿ ದಾಖಲೆ ಬರೆದಿದ್ದಾರೆ. ಈ ಆಯ್ಕೆಗೆ ಸಹಕರಿಸಿದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾದ ಅಶೋಕ ಮಹಾಲೆ ಅವರನ್ನು ನೆನಪಿಸಿಕೊಂಡು ಈಗ ಕಾರವಾರ ರಸ್ತೆಯಲ್ಲಿರುವ ಪುಟ್ಟ ಹೊಟೇಲ್‌ಗೆ ಭೇಟಿ ನೀಡಿ ಕುಶಲೋಪಚರಿ ವಿಚಾರಿಸಿದರು.

ಅದೇ ರೀತಿ ಕಿತ್ತೂರು ಚೆನ್ನಮ್ಮಾ ರಸ್ತೆಯಲ್ಲಿರುವ ಇನ್ನೋರ್ವ ಹಿರಿಯ ರಾಮಚಂದ್ರ ನಾಯ್ಕ ಅವರ ಅಂಗಡಿಗೂ ಹೋಗಿ ಅವರ ಆರೋಗ್ಯ ವಿಚಾರಿಸಿದರು.

ನಾಮಧಾರಿ ದಹಿಂಕಾಲ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಪ್ರಮುಖರಾದ ಸಾಯಿ ಕಿರಣ ಶೇಟಿಯಾ, ಭಾಸ್ಕರ ನಾರ್ವೇಕರ್, ಸಂಜಯ ನಾಯ್ಕ, ನಾಗೇಂದ್ರ ನಾಯ್ಕ , ನಾಗೇಶ ನಾಯ್ಕ, ರಾಜು ನಾಯ್ಕ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.