ಕಾಂಗ್ರೆಸ್ ಕಾರ್ಯಕರ್ತರಿಗೆ ಕೇಕ್ ಹಂಚಿಕೆ
Team Udayavani, Dec 29, 2021, 9:40 PM IST
ವಾಡಿ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಕೇಕ್ ಕತ್ತರಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿದರು. ಹಿರಿಯ ಮುಖಂಡ ಟೋಪಣ್ಣ ಕೋಮಟೆ ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತದ ಪ್ರತಿಜ್ಞೆ ಓದಿದರು. ಮುಖಂಡರಾದ ಬಾಬುಮಿಯ್ನಾ, ಚಂದ್ರಸೇನ ಮೇನಗಾರ, ನಾಗೇಂದ್ರ ಜೈಗಂಗಾ, ಗಿರಿಜಾಶಂಕರ ವರ್ಮಾ, ಮೈನೋದ್ದೀನ್ ಪಟೇಲ, ಅಲ್ತಾಫ್ ಸೌದಾಗರ, ಮಹ್ಮದ್ ಅಶ್ರಫ್ ಖಾನ್, ಶರಣಪ್ಪ ಮಂತ್ರಿ, ವಿಜಯಕುಮಾರ ಸಿಂಗೆ, ಮಲ್ಲಯ್ಯ ಗುತ್ತೇದಾರ, ಸುನೀಲ ಗುತ್ತೇದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.