ಸಚಿನ್‌ ತೆಂಡೂಲ್ಕರ್‌ ಪೂರ್ವ ನೆಲೆ ಆತ್ರಾಡಿ?

Team Udayavani, Dec 30, 2021, 7:20 AM IST

ಸಚಿನ್‌ ತೆಂಡೂಲ್ಕರ್‌ ಪೂರ್ವ ನೆಲೆ ಆತ್ರಾಡಿ?

ಉಡುಪಿ: ಕ್ರಿಕೆಟ್‌ ದೇವರು ಎಂದೇ ಖ್ಯಾತರಾಗಿರುವ ಭಾರತೀಯ ಕ್ರಿಕೆಟ್‌ನ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪೂರ್ವಜರು ಉಡುಪಿ ಜಿಲ್ಲೆಯ ಆತ್ರಾಡಿಯವರು ಎಂದು ಹೇಳಲಾಗುತ್ತಿದೆ.

ಅತ್ರಾಡಿಯ ಅಪ್ಪು ಪ್ರಭು ಹೇಳುವಂತೆ, ನಮ್ಮ ತಂದೆ ವಿಠಲ ಪ್ರಭು, ಲಕ್ಷ್ಮಣ ಪ್ರಭು, ರಾಮ ಪ್ರಭು, ಕೃಷ್ಣ ಪ್ರಭು (ರಾಮ, ಕೃಷ್ಣ) ಅವಳಿ ಜವಳಿ ಮಕ್ಕಳು, ಅನಂತ ಪ್ರಭು ಸೇರಿ ಐವರು ಸಹೋದರರು. ಐವರಲ್ಲಿ ಲಕ್ಷ್ಮಣ ಪ್ರಭು ದೊಡ್ಡವರು ಹಾಗೂ ನನ್ನ ತಂದೆ ಕೊನೆಯವರು. ರಾಮ, ಕೃಷ್ಣ ಅವರಲ್ಲಿ ಒಬ್ಬರು ಸಚಿನ್‌ ತೆಂಡೂಲ್ಕರ್‌ ಅವರ ಅಜ್ಜ. ಹೀಗಾಗಿ ಸಚಿನ್‌ ತೆಂಡೂಲ್ಕರ್‌ ಅವರ ಪೂರ್ವಜರು ಆತ್ರಾಡಿಯವರಾಗಿರಬಹುದು ಎಂದು ಅನೇಕರು ನಮ್ಮ ಬಳಿ ಹೇಳಿದ್ದು ಉಂಟು ಮತ್ತು ನಮ್ಮ ತಂದೆಯವರು ಕೂಡ ಈ ವಿಚಾರ ನನ್ನ ಬಳಿ ಹೇಳಿದ್ದಾರೆ ಎಂದು ಅಪ್ಪು ಪ್ರಭು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸಚಿನ್‌ ಅವರ ಪೂರ್ವಜರು ಅತ್ರಾಡಿಯ ಸಮೀಪದಲ್ಲೇ ನೆಲೆಸಿ ದ್ದರು. ಭೂ ಒಡೆತನದ ವಿಚಾರದಲ್ಲಿ ತಗಾದೆ ಎದ್ದು, ಆತ್ರಾಡಿಯಿಂದ ಬೆಳಗಾವಿ ಕಡೆ ವಲಸೆ ಹೋಗಿದ್ದರು. ಅನಂತರ ಅಲ್ಲಿಂದ, ಮುಂಬಯಿಗೆ ಹೋಗಿ ನೆಲೆಸಿದ್ದರು. ನಮ್ಮ ಕುಟುಂಬಕ್ಕೆ ಸೇರಿದ ನಾಗಬನ ಹಾಗೂ ಸಚಿನ್‌ ತೆಂಡೂಲ್ಕರ್‌ ಅವರ ಅಜ್ಜನ ಅಜ್ಜ ನಿರ್ಮಿಸಿದ್ದು ಎಂದು ತಂದೆಯವರು ಅನೇಕ ಬಾರಿ ನಮ್ಮ ಬಳಿ ಹೇಳಿದ್ದಾರೆ ಎಂದು ಅಪ್ಪು ಪ್ರಭು ನೆನಪಿಸಿಕೊಂಡರು.

ಇದನ್ನೂ ಓದಿ:ಆ್ಯಪಲ್‌ ಸಂಸ್ಥೆಯಿಂದ ಭರ್ಜರಿ ಬೋನಸ್‌ !

ಸಚಿನ್‌ ಅವರ ಪೂರ್ವಜರು ಹಾಗೂ ಕುಟುಂಬಸ್ಥರು ಆರಾಧಿಸಿ ಕೊಂಡು ಬರುತ್ತಿರುವ ನಾಗಬನ ಆತ್ರಾಡಿಯಲ್ಲಿ ಇರುವುದು ಕೌತುಕಕ್ಕೆ ಕಾರಣವಾಗಿದೆ. ದೈವ ಇಚ್ಛೆ ಇದ್ದರೆ ಸಚಿನ್‌ ತೆಂಡೂಲ್ಕರ್‌ ಕುಟುಂಬಸ್ಥರು ಇಲ್ಲಿಗೆ ಬರಬಹುದು ಎಂದು ಅಪ್ಪು ಪ್ರಭು ವಿವರಿಸಿದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.