ದೇವಸ್ಥಾನಗಳು ಸರಕಾರದಿಂದ ಮುಕ್ತ : ಸಿಎಂ ಹೇಳಿಕೆಗೆ ಸ್ವರ್ಣವಲ್ಲೀ ಶ್ರೀ ಹರ್ಷ

Team Udayavani, Dec 30, 2021, 7:16 PM IST

1-dddsad

ಶಿರಸಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೇವಸ್ಥಾನಗಳನ್ನು ಸರಕಾರದ ಕಟ್ಟು ಪಾಡುಗಳಿಂದ ಮುಕ್ತ ಮಾಡುತ್ತೇವೆ ಎಂದಿರುವದು ಸಂತಸ ತಂದಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ‌ಮಠಾಧೀಶ‌ ಶ್ರೀ ಗಂಗಾಧರೇಂದ್ರ ಸರಸ್ವತಿ  ಮಹಾಸ್ವಾಮೀಜಿ ಹೇಳಿದ್ದಾರೆ.

ಬಜೆಟ್ ಅಧಿವೇಶನದ ಒಳಗಡೆ ಇದಕ್ಕೊಂದು ಹೊಸ ಸ್ವರೂಪ ಕೊಡುತ್ತೇವೆ ಎಂಬುದಾಗಿ ಹೇಳಿದ್ದು ತುಂಬಾ ಒಳ್ಳೆಯದು. ಸುಮಾರು ನಾಲ್ಕು ದಶಕಗಳಿಂದ ಅಂದರೆ ಒಂದು ತಲೆಮಾರಿಗಿಂತಲೂ ಹೆಚ್ಚು ಸಮಯದಿಂದ ನಡೆಯುತ್ತಿರುವ ಹೋರಾಟ ಕೊನೆಗೊಳ್ಳುವ ಕಾಲ ಹತ್ತಿರ ಬಂದಿದೆ. ಇದು ಬಾಕಿ ರಾಜ್ಯಗಳಿಗೂ ಮಾದರಿಯಾಗಲಿ ಎಂದೂ ಶ್ರೀಗಳು ಪ್ರತಿಕ್ರಿಯೆ ನೀಡಿದರು.

ಶ್ರೀ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳ ಆರಾಧನೆ

ಶಂಕರಭಗವತ್ಪಾದರ ಅವತಾರವೆಂದೇ ಲೋಕವಿಖ್ಯಾತರಾದ ಕಾಂಚೀಕಾಮಕೋಟಿಯ ಅರವತ್ತೆಂಟನೆಯ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳ ಆರಾಧನೆಯಲ್ಲಿ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳು ಪಾಲ್ಗೊಂಡರು.

ಕಂಚಿಯ ಶ್ರೀ ವಿಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಆರಾಧನೆಯಲ್ಲಿ ಶ್ರೀಗಳವರು ಪರಮಾಚಾರ್ಯರ ಅಧಿಷ್ಠಾನಕ್ಕೆ ಪೂಜೆಯನ್ನು ಸಲ್ಲಿಸಿದರು. ಕಾಸರಗೋಡಿನ ಎಡನೀರು ಮಠದ ಸ್ವಾಮಿಗಳು ಬೇರೆ ಬೇರೆ ರಾಜ್ಯದ ಅನೇಕ ಸ್ವಾಮೀಜಿಗಳು ಕೂಡ ಭಾಗವಹಿಸಿದ್ದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.