ವರ್ಷದ ಏಕದಿನ ಕ್ರಿಕೆಟಿಗೆ: ಭಾರತೀಯರಿಗೆ ಸ್ಥಾನವಿಲ್ಲ
Team Udayavani, Dec 31, 2021, 6:58 AM IST
ದುಬೈ: ಐಸಿಸಿ 2021ನೇ ಋತುವಿನ ಏಕದಿನ ಕ್ರಿಕೆಟಿಗರ ನಾಮನಿರ್ದೇಶಿತರ ಪಟ್ಟಿ ಪ್ರಕಟಗೊಂಡಿದೆ. ಅಂತಿಮಪಟ್ಟಿಯಲ್ಲಿ ನಾಲ್ವರು ಆಟಗಾರರಿದ್ದಾರೆ. ಆದರೆ ಇದರಲ್ಲಿ ಭಾರತದವರ್ಯಾರೂ ಸ್ಥಾನ ಪಡೆಯದಿರುವುದು ಅಚ್ಚರಿಯಾಗಿದೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ, ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್, ದಕ್ಷಿಣ ಆಫ್ರಿಕಾದ ಜಾನೆಮನ್ ಮಲಾನ್ ಮತ್ತು ಐರ್ಲೆಂಡ್‌ನ ಪಾಲ್ ಸ್ಟರ್ಲಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಶಕಿಬ್ ಅಲ್ ಹಸನ್ ಈ ವರ್ಷ 9 ಏಕದಿನ ಪಂದ್ಯಗಳಲ್ಲಿ 40ರ ಸರಾಸರಿಯಲ್ಲಿ 277 ರನ್ ಗಳಿಸಿದ್ದಾರೆ. ಜತೆಗೆ 17 ವಿಕೆಟ್ ಕೂಡ ಕೆಡವಿದ್ದಾರೆ. ಬಾಬರ್ ಆಜಂ ಕೇವಲ 6 ಏಕದಿನ ಪಂದ್ಯಗಳನ್ನು ಆಡಿದ್ದು, 68ರ ಸರಾಸರಿಯಲ್ಲಿ 405 ರನ್ ಗಳಿಸಿದ್ದಾರೆ.
ಇದರಲ್ಲಿ 2 ಶತಕ ಕೂಡ ಸೇರಿದೆ. ಮಲಾನ್ 8 ಪಂದ್ಯಗಳಲ್ಲಿ 85ರ ಸರಾಸರಿಯಲ್ಲಿ 509 ರನ್ ಗಳಿಸಿದ್ದಾರೆ. ಈ ಭರ್ಜರಿ ಆಟದ ವೇಳೆ ಮಲಾನ್ 2 ಶತಕ ಮತ್ತು 2 ಅರ್ಧಶತಕ ಬಾರಿಸಿದ್ದಾರೆ. ಐರ್ಲೆಂಡ್‌ನ ಹಿರಿಯ ಆಟಗಾರ ಸ್ಟರ್ಲಿಂಗ್ 14 ಪಂದ್ಯಗಳಲ್ಲಿ 705 ರನ್ ಗಳಿಸಿದ್ದಾರೆ. ಸಿಡಿಸಿದ್ದು 3 ಶತಕ ಹಾಗೂ 2 ಅರ್ಧಶತಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.