ಕರ್ನಾಟಕಕ್ಕೆ 504 ಕೋಟಿ ಪರಿಹಾರ
Team Udayavani, Dec 31, 2021, 6:51 AM IST
ಹೊಸದಿಲ್ಲಿ: ಮಳೆ ಮತ್ತು ಪ್ರವಾಹದಿಂದ ಕಂಗೆಟ್ಟ ಕರ್ನಾಟಕಕ್ಕೆ ಕೇಂದ್ರ ಸರಕಾರದ ವತಿಯಿಂದ 504.06 ಕೋಟಿ ರೂ. ನೆರವನ್ನು ಗುರುವಾರ ಪ್ರಕಟಿಸಲಾಗಿದೆ.
ರಾಜ್ಯ ಸರಕಾರವು ಒಟ್ಟು 965 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿ ತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ಒಟ್ಟು ಆರು ರಾಜ್ಯಗಳಿಗೆ 3,063.21 ಕೋಟಿ ರೂ. ಮೊತ್ತವನ್ನು ಪರಿಹಾರವಾಗಿ ನೀಡುವ ಪ್ರಸ್ತಾವಕ್ಕೆ ಅನುಮತಿ ನೀಡಿದೆ.ಮಧ್ಯಪ್ರದೇಶಕ್ಕೆ 600.50 ಕೋಟಿ ರೂ., ಉತ್ತರಾಖಂಡಕ್ಕೆ 187.18 ಕೋಟಿ ರೂ.ಗಳನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್) ನೀಡಲು ಅನುಮೋದನೆ ನೀಡಲಾಗಿದೆ.
ತೌಕ್ತೇ ಚಂಡ ಮಾರುತದ ಹಾವಳಿಗೆ ತುತ್ತಾಗಿದ್ದ ಗುಜರಾತ್‌ಗೆ 1,133,35 ಕೋಟಿ ರೂ., ಯಾಸ್ ಚಂಡಮಾರುತ ದಿಂದ ತತ್ತರಿಸಿದ್ದ ಪಶ್ಚಿಮ ಬಂಗಾಲಕ್ಕೆ 586.59 ಕೋಟಿ ರೂ. ಪರಿಹಾರ ನೀಡಲು ಶಿಫಾರಸು ಮಾಡಲಾಗಿದೆ. 2021-22ನೇ ಸಾಲಿನಲ್ಲಿ 28 ರಾಜ್ಯಗಳಿಗೆ 17,747.20 ಕೋಟಿ ರೂ. ಪರಿಹಾರವಾಗಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.