ರಾಮು ಕನಸಿಗೆ ಜೀವ ತುಂಬಿದ್ದೇನೆ…: ಅರ್ಜುನ್‌ ಗೌಡ ಬಗ್ಗೆ ಪ್ರಜ್ವಲ್‌ ಮಾತು

Team Udayavani, Dec 31, 2021, 10:47 AM IST

arjun gowda

ಪ್ರಜ್ವಲ್‌ ದೇವರಾಜ್‌ ಅಭಿನಯದ “ಅರ್ಜುನ್‌ ಗೌಡ’ ಚಿತ್ರ ಇದೇ ವಾರ ಬಿಡುಗಡೆಯಾಗುತ್ತಿದೆ. ಕನ್ನಡ “ಕೋಟಿ ನಿರ್ಮಾಪಕ’ ಖ್ಯಾತಿಯ ರಾಮು ನಿರ್ಮಾಣದಲ್ಲಿ ಮೂಡಿಬಂದಿರುವ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರ ಹೊಂದಿರುವ “ಅರ್ಜುನ್‌ ಗೌಡ’ ಚಿತ್ರದಲ್ಲಿ ಪ್ರಜ್ವಲ್‌ ಮತ್ತೂಮ್ಮೆ ಆ್ಯಕ್ಷನ್‌ ಹೀರೋ ಲುಕ್‌ನಲ್ಲಿ ಎಂಟ್ರಿ ಕೊಡಲು ತಯಾರಾಗಿದ್ದಾರೆ.

ಬಿಡುಗಡೆಗೆ ಸಿದ್ಧವಾಗಿರುವ “ಅರ್ಜುನ್‌ ಗೌಡ’ ಚಿತ್ರದ ಬಗ್ಗೆ ಮಾತನಾಡುವ ನಟ ಪ್ರಜ್ವಲ್‌ ದೇವರಾಜ್‌, “ಈ ಸಿನಿಮಾ ನನ್ನ ಸಿನಿಮಾ ಕೆರಿಯರ್‌ನಲ್ಲಿ ತುಂಬ ವಿಭಿನ್ನವಾಗಿ ನಿಲ್ಲುವಂಥದ್ದು. ಒಂದು ಸಿನಿಮಾದ ಸಬ್ಜೆಕ್ಟ್, ಕ್ಯಾರೆಕ್ಟರ್‌ ಆದ್ರೆ ಮತ್ತೂಂದು ನಿರ್ಮಾಪಕ ರಾಮು ಅಂಕಲ್ ಕಾರಣದಿಂದ. ಈ ಸಿನಿಮಾವನ್ನು ಅವರು ತುಂಬ ಇಷ್ಟಪಟ್ಟು ಮಾಡಿದ್ದರು. ಈ ಸಿನಿಮಾದ ರಿಲೀಸ್‌ ದೊಡ್ಡದಾಗಿ ಮಾಡಬೇಕು, ಬಿಗ್‌ ಸಕ್ಸಸ್‌ ಆಗಬೇಕು ಅನ್ನೋದು ಅವರ ಕನಸಾಗಿತ್ತು. ಯಾವಾಗಲೂ “ಅರ್ಜುನ್‌ ಗೌಡ’ ಸಿನಿಮಾದ ರಿಲೀಸ್‌ ಹೇಗಿರಬೇಕು, ಏನು ಮಾಡಬೇಕು ಅಂಥ ನನ್ನ ಹತ್ರ ಚರ್ಚಿಸುತ್ತಿದ್ದರು. ಅವರಿಲ್ಲದೆ ಸಿನಿಮಾ ರಿಲೀಸ್‌ ಆಗುತ್ತಿರುವುದಕ್ಕೆ ತುಂಬ ನೋವಿದೆ. ಅದರ ಜೊತೆಗೇ ಅವರ ಕನಸು ನನಸಾಗುತ್ತಿದೆ ಎಂಬ ಭಾವನೆಯೂ ಮನಸ್ಸಿನಲ್ಲಿ  ಮೂಡುತ್ತಿದೆ’ ಎನ್ನುತ್ತಾರೆ.

ಇದನ್ನೂ ಓದಿ:Rewind 2021: ಬಿದ್ದು ಎದ್ದು ಗೆದ್ದ ಸ್ಯಾಂಡಲ್‌ವುಡ್‌

ನಿರ್ಮಾಪಕ ರಾಮು ಕೇವಲ ನಿರ್ಮಾಪಕರಷ್ಟೇ ಅಲ್ಲ. ನಮ್ಮ ಕುಟುಂಬದ ಸದಸ್ಯರ ಥರ ಇದ್ದರು. ನಮ್ಮ ತಂದೆಯವರ ಜೊತೆ ನಾನು ಚಿಕ್ಕವನಾಗಿದ್ದಾಗ ಅವರ ಸಿನಿಮಾಗಳ ಶೂಟಿಂಗ್‌ಗೆ ಹೋಗುತ್ತಿದ್ದೆ. “ಗುಲಾಮ’ ಸಿನಿಮಾದಿಂದ “ಅರ್ಜುನ್‌ ಗೌಡ’ ಸಿನಿಮಾದವರೆಗೆ ಅವರ ಬ್ಯಾನರ್‌ನಲ್ಲಿ ಮೂರು ಸಿನಿಮಾ ಮಾಡಿದ್ದೇನೆ. ಈ ಸಿನಿಮಾ ಆದ ಮೇಲೆ ಮತ್ತೂಂದು ಸಿನಿಮಾ ಮಾಡೋಣ ಅಂತಾನೂ ರಾಮು ಅವರು ಹೇಳಿದ್ದರು. ಅವರ ಸಾವಿನ ನೋವು ನಮ್ಮಗೆಲ್ಲಾ ಇನ್ನೂ ಕಾಡುತ್ತಿದೆ. ಆ್ಯಕ್ಷನ್‌ ಸಿನಿಮಾಗಳಿಗೆ ಹೆಸರಾದ “ರಾಮು ಫಿಲಂಸ್‌’ ಮೂಲಕ ನಿರ್ಮಾಣವಾಗಿರುವ ಈ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್‌ ಇದೆ. ರಾಮು ಅವರ ಹಿಂದಿನ ಸಿನಿಮಾಗಳಂತೆ, ಈ ಸಿನಿಮಾ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎನ್ನುವುದು ಪ್ರಜ್ವಲ್‌ ದೇವರಾಜ್‌ ಮಾತು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.