ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿ ಮಗ್ಗಗಳು ಬಂದ್‌

ಒಂದುವರೆ ವರ್ಷದಿಂದ ನೇಕಾರರಿಗೆ ಮಜೂರಿ ಹೆಚ್ಚಳಗೊಂಡಿಲ್ಲ.

Team Udayavani, Dec 31, 2021, 5:46 PM IST

ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿ ಮಗ್ಗಗಳು ಬಂದ್‌

ರಬಕವಿ-ಬನಹಟ್ಟಿ: ರಬಕವಿ ಪಟ್ಟಣದ ಸಾವಿರಾರು ಮಗ್ಗಗಳು ಮಜೂರಿ ಹೆಚ್ಚಳಕ್ಕಾಗಿ ಬೇಡಿಕೆಯೊಡ್ಡಿರುವ ನೇಕಾರರು ಕಳೆದೊಂದು ವಾರದಿಂದ ಮಗ್ಗಗಳನ್ನು ಸಂಪೂರ್ಣ ಬಂದ್‌ ಮಾಡುವ ಮೂಲಕ ಮಜೂರಿ ಹೆಚ್ಚಳಕ್ಕೆ ಬಿಗಿಪಟ್ಟು ಹಿಡಿದಿದ್ದಾರೆ.

ಕಳೆದ 6 ವರ್ಷಗಳಿಂದ ಜೋಡಣೆದಾರರಿಗೆ ಹಾಗೂ ಒಂದುವರೆ ವರ್ಷದಿಂದ ನೇಕಾರರಿಗೆ ಮಜೂರಿ ಹೆಚ್ಚಳಗೊಂಡಿಲ್ಲ. ಆ ಕಾರಣಕ್ಕಾಗಿ ಸದ್ಯ ಶೇ.30ರಷ್ಟು ನೇಕಾರರಿಗೆ ಹಾಗೂ ಶೇ. 25ರಷ್ಟು ಜೋಡಣೆದಾರರಿಗೆ ಮಜೂರಿ ಹೆಚ್ಚಳಗೊಳಿಸಬೇಕೆಂದು ಕಾರ್ಮಿಕ ಸಂಘಟನೆ ಕಾರ್ಯದರ್ಶಿ ಸಂಗಪ್ಪ ಕುಂದಗೋಳ ಆಗ್ರಹಿಸಿದರು.

ಈಗಾಗಲೇ ನೇಕಾರ ಹಾಗೂ ಮಾಲೀಕರ ನಡುವೆ ಮಾತುಕತೆ ನಡೆದಿದ್ದು, ಜಿಎಸ್‌ಟಿ ತೆರಿಗೆ ಹೆಚ್ಚಳದ ಆತಂಕವೂ ಮನೆ ಮಾಡಿರುವ ಹಿನ್ನಲೆಯಲ್ಲಿ ಶೇ. 5ರಷ್ಟು ಮಾತ್ರ ಮಜೂರಿ ಮಾಡಲು ಸಾಧ್ಯವೆಂದು ಪಾವರ್‌ಲೂಮ್‌ ಮಾಲಿಕರ ಸಂಘದ ಅಧ್ಯಕ್ಷ ನೀಲಕಂಠ ಮುತ್ತೂರ ಸ್ಪಷ್ಟಪಡಿಸಿದ್ದು, ಇದಕ್ಕೆ ಕಾರ್ಮಿಕ ವರ್ಗ ಮನೆ ಹಾಕದೆ ಶೇ.30 ರಷ್ಟು ಮಜೂರಿ ಹೆಚ್ಚಳಗೊಳಿಸಲೇಬೇಕೆಂಬ ಒತ್ತಾಯವಾಗಿದೆ.

ಸೈಜಿಂಗ್‌ ಘಟಕಕ್ಕೂ ಶಾಕ್‌: ಬನಹಟ್ಟಿಯಲ್ಲಿಯೂ ಕೋನ್‌, ವಾರ್ಪಿಂಗ್‌ ಹಾಗೂ ಸೈಜಿಂಗ್‌ ಘಟಕಗಳಲ್ಲಿನ ಕಾರ್ಮಿಕ ಮುಖಂಡ ರವೀಂದ್ರ ಹಳಿಂಗಳಿ ಪತ್ರವೊಂದನ್ನು ಮಾಲಿಕರ ಸಂಘಕ್ಕೆ ಒದಗಿಸಿದ್ದು, ಶೇ.35 ರಷ್ಟು ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ. ಈ ಮಾತುಕತೆ ಯಾವುದೇ ರೀತಿ ಸೈಜಿಂಗ್‌ಗಳನ್ನು ಬಂದ್‌ ಮಾಡದೆ 15 ದಿನಗಳೊಳಗಾಗಿ ಪರಿಹರಿಸುವಲ್ಲಿ ಕಾರ್ಮಿಕ ವರ್ಗ ಸನ್ನದ್ಧವಾಗಿದ್ದು, ಸೈಜಿಂಗ್‌ ಮಾಲೀಕರೊಂದಿಗೆ ಶೀಘ್ರ ಮಹತ್ವದ ಮಾತುಕತೆ
ನಡೆಯಲಿದ್ದು, ಇಲ್ಲವಾದಲ್ಲಿ ಇವೂ ಕೂಡ ಬಂದ್‌ ಆಗುವ ಸಾಧ್ಯತೆಯಿದೆ.

ಅನ್ಯ ಉದ್ಯೋಗದತ್ತ: ಕಳೆದೊಂದು ವಾರದಿಂದ ಉದ್ಯೋಗವಿಲ್ಲದೆ ಸೀರೆ ನೇಯ್ಗೆ ಬಂದ್‌ ಮಾಡಿರುವ ನೇಕಾರರು ಹೊಟ್ಟೆಪಾಡಿಗಾಗಿ ಅನ್ಯ ಉದ್ಯೋಗದತ್ತ ವಾಲಿದ್ದಾರೆ. ಕೆಲವರು ಗಾರೆ(ಗೌಂಡಿ) ಕೆಲಸಕ್ಕೆ ತೆರಳುತ್ತಿದ್ದರೆ, ಹೊಟೇಲ್‌, ಹಮಾಲಿ ಹೀಗೆ ಹಲವಾರು ಉದ್ಯೋಗಗಳತ್ತ ಮುಖ ಮಾಡಿದ್ದಾರೆ. ಶೀಘ್ರ ಪರಿಹಾರಗೊಂಡು ಮತ್ತೇ ಮಗ್ಗಗಳು ಪುನರಾರಂಭಗೊಳ್ಳಬೇಕಿದೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.