ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ
Team Udayavani, Jan 1, 2022, 12:20 PM IST
ಪಿರಿಯಾಪಟ್ಟಣ: ಕಂಪಲಾಪುರ ಗ್ರಾ.ಪಂ.ವ್ಯಾಪ್ತಿಯ ಬೋರೆಹೊಸಳ್ಳಿ-ಹೊನ್ನೆಕೊಪ್ಪಲು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ಗ್ರಾಮದ ಮೂಲಭೂತ ಸಮಸ್ಯೆಗಳನ್ನು ಹಂತಹಂತವಾಗಿ ಬಗೆ ಹರಿಸುವುದಾಗಿ ತಿಳಿಸಿದರು. ಗ್ರಾಮಸ್ಥರು ದೇವಾಲಯ, ರಸ್ತೆ ಅಭಿವೃದ್ದಿಗೆ ಅನುದಾನ, ನಿವೇಶನ ಹಾಗೂ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅದ್ಯಕ್ಷೆ ರಾಣಿ ಕೃಷ್ಣೇಗೌಡ ಪಂಚಾಯಿತಿ ಕಾರ್ಯದರ್ಶಿ ಆರ್.ಪಿ.ಸುಷ್ಮಾ , ಸದಸ್ಯರಾದ ಕವಿತಾ, ಗೌರಮ್ಮ, ಸಣ್ಣತಮ್ಮಯ್ಯ, ನಾಗರಜ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಸಿಡಿಪಿಒ ಕುಮಾರ್, ಮುಖಂಡರಾದ ಈರಯ್ಯ , ಕೆ.ಕುಮಾರ್, ಕೆ.ಎಂ.ಲಕ್ಷ್ಮಣ್, ಚಂದ್ರು ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.