ಗ್ರಾಪಂ ಸದಸ್ಯನ ವಿರುದ್ದ ದೂರು
Team Udayavani, Jan 1, 2022, 12:31 PM IST
ಆಳಂದ: ಕಲಬುರಗಿ ಗ್ರಾಪಂ ಸದಸ್ಯರ ಒಕ್ಕೂಟದ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ನಿಂಬಾಳ ಗ್ರಾಪಂ ಸದಸ್ಯ ಗಣೇಶ ಶರಣಬಸಪ್ಪ ವಡ್ಡಲಿ ಎನ್ನುವಾತ ಪಿಡಿಒ ರಮೇಶ ಪ್ಯಾಟಿ ಮತ್ತು ಪತ್ನಿ ಕುರಿತು ನಿಂದಿಸಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಿಡಿಒ ಸಂಘ ಒತ್ತಾಯಿಸಿದೆ.
ಗ್ರೇಡ್-2 ತಹಶೀಲ್ದಾರ್ ಬಸವರಾಜ ರಕ್ಕಸಗಿ, ತಾಪಂ ಇಒ ಡಾ| ಸಂಜಯ ರೆಡ್ಡಿಗೆ ಸಂಘದಿಂದ ಪ್ರತ್ಯೇಕ ದೂರು ಸಲ್ಲಿಸಲಾಯಿತು. ಕಳೆದ ಡಿ. 25ರಂದು ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಎಫ್ ಆರ್‌ಐ ದಾಖಲಾಗಿದೆ. ಆದ್ದರಿಂದ ಗಣೇಶ ವಡ್ಡಲಿ ಅವರನ್ನು ಬಂಧಿಸಬೇಕು. ಚುನಾವಣೆ ಆಯೋಗ ಮತ್ತು ಪ್ರಾದೇಶಿಕ ಆಯುಕ್ತರು ಸದಸ್ಯತ್ವ ರದ್ದತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಭಿವೃದ್ಧಿ ಅಧಿಕಾರಿಗಳಾದ ಸಿದ್ಧ ರಾಮ, ಮಮತಾ, ದಶರಥ, ಉಷಾ, ಚಂದ್ರಕಲಾ, ಅನುಸೂಯಾ, ಸುನೀಲ, ರಮೇಶ , ಪ್ರವೀಣ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.