150 ಅಡಿ ಉದ್ದದ ಕನ್ನಡ ಧ್ವಜ ಹಿಡಿದು ಪ್ರತಿಭಟನೆ

Team Udayavani, Jan 1, 2022, 4:21 PM IST

150 ಅಡಿ ಉದ್ದದ ಕನ್ನಡ ಧ್ವಜ ಹಿಡಿದು ಪ್ರತಿಭಟನೆ

ಶಿಡ್ಲಘಟ್ಟ: ಬೆಳಗಾವಿಯಲ್ಲಿ ಎಂಇಎಸ್‌, ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಮಾನ ಮನಸ್ಕರ ಒಕ್ಕೂಟ ಪ್ರತಿಭಟನೆ ನಡೆಸಿತು.

ನಗರದ ಸಾರಿಗೆ ಬಸ್‌ ನಿಲ್ದಾಣದಿಂದ 150 ಅಡಿ ಉದ್ದದ ಕನ್ನಡ ಧ್ವಜದೊಂದಿಗೆಪ್ರತಿಭಟನಾ ಮೆರವಣಿಗೆ ನಡೆಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು,ಎಂಇಎಸ್‌ ಮತ್ತು ಶಿವಸೇನೆಯಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿಸಂಘಟನೆಗಳನ್ನು ನಿಷೇಧಿ ಸಿ ಕಾನೂನುಕ್ರಮ ಜರುಗಿಸಬೇಕೆಂದು ತಹಶೀಲ್ದಾರ್‌ಕಚೇರಿ ಮೂಲಕ ಸಿಎಂಗೆ ಮನವಿಸಲ್ಲಿಸಲಾಯಿತು.

ಸಮಾನ ಮನಸ್ಕರ ಒಕ್ಕೂಟದ ಅಧ್ಯಕ್ಷ ರಾಮಾಂಜಿ ಮಾತನಾಡಿ, ಬೆಳಗಾವಿವಿಧಾನಸಭಾ ಅ ಧಿವೇಶನದ ಸಮಯದಲ್ಲಿ ನಾಡ ದ್ರೋಹಿ ಎಂಇಎಸ್‌,ಶಿವಸೇನೆ ಕನ್ನಡನಾಡಿನ ಹೆಮ್ಮೆಯಸ್ವಾಭಿಮಾನ ಪ್ರತೀಕವಾದ ಕನ್ನಡ ಧ್ವಜಕ್ಕೆ ಬೆಕ್ಕಿ ಹಚ್ಚಿದ್ದು, ಸ್ವಾತಂತ್ರ್ಯ ಹೋರಾಟಗಾರಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಭಗ್ನಗೊಳಿಸಿದ್ದಾರೆ. ಜಗಜ್ಯೋತಿಬಸವೇಶ್ವರ ಭಾವಚಿತ್ರ ವಿರೋಪಗೊಳಿಸಿ,ಶಾಂತಿಪ್ರಿಯ ಕನ್ನಡಿಗರ ಸ್ವಾಭಿಮಾನಕ್ಕೆಧಕ್ಕೆ ತಂದಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿಬೈರೇಗೌಡ ಮಾತನಾಡಿ, ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿ ವೇಶನದ ಸಮಯದಲ್ಲಿ ಎಂಇಎಸ್‌,ಶಿವಸೇನೆ ಕಾರ್ಯಕರ್ತರು ಕನ್ನಡಿಗರ ಭಾವನಗಳಿಗೆ ಧಕ್ಕೆ ತರುವ ಕೆಲಸವನ್ನುಮಾಡಿದ್ದಾರೆ. ಸರ್ಕಾರ ಈ ಕೂಡಲೇ ಎರಡೂ ಸಂಘಟನೆಯನ್ನು ನಿಷೇಧಿಸಿ ಸಾಮರಸ್ಯವನ್ನು ಹಾಳು ಮಾಡಲು ಮತ್ತು ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಪ್ರಧಾನಿಗೆ ಸಿಎಂ ಒತ್ತಾಯಿಸಬೇಕೆಂದರು.

ಸಂಘಟನೆ ಪದಾಧಿಕಾರಿಗಳಾದ ಅಫ್ರಿದ್‌ಪಾಷ, ರಾಮಾಂಜಿ, ರೈತ ಸಂಘಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷಬೆಳ್ಳೂಟಿ ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್‌, ಚೀಮನಹಳ್ಳಿ ಕೆಂಪಣ್ಣ, ವೀರಾಪುರ ಮುನಿನಂಜಪ್ಪ, ಟಿಪ್ಪು ಸೆಕ್ಯುಲರ್‌ ಸೇನೆಯ ಮೌಲಾ, ಬೀದಿಬದಿವ್ಯಾಪಾರಿ ಗಳ ಸಂಘದ ಅಧ್ಯಕ್ಷ ಶ್ರೀರಾಮ್‌, ಕಾರ್ಪೇಂಟರ್‌ ಸಂಘದಅಧ್ಯಕ್ಷ ಪ್ರದೀಪ್‌, ಕರವೇ ಸಂಘಟನೆಯ ಸುನೀಲ್‌, ಗೊರಮಡುಗು ಮಂಜುನಾಥ್‌, ತಮೀಮ್‌ ಅನ್ಸಾರಿ, ಡಾಲಿಧೀನ್‌ ಸಂಸ್ಥೆಯ ಅಶೋಕ್‌, ವಾಸವಿ ಸಂಸ್ಥೆಯ ಗೋಪಿನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.