ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಆಗ್ರಹ
Team Udayavani, Jan 1, 2022, 5:10 PM IST
ಲಿಂಗಸುಗೂರು: ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್ ಕೆಜಿ, ಯುಕೆಜಿ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರ ಸಂಘದ ಮುಖಂಡರು ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕೇಂದ್ರಗಳು ಹಳೆಯ ರೀತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಕೇಂದ್ರದ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕೇಂದ್ರಗಳಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಸಂಘದ ಗೌರವಾಧ್ಯಕ್ಷ ಶೇಕ್ಷಾಖಾದ್ರಿ, ಅಧ್ಯಕ್ಷೆ ಲಕ್ಷ್ಮೀ ನಗನೂರು, ಮಹೇಶ್ವರಿ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.