ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ದಂಡು: ಟ್ರಾಫಿಕ್ ಜಾಮ್
Team Udayavani, Jan 1, 2022, 6:48 PM IST
ಚಿಕ್ಕಮಗಳೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಹೊಸವರ್ಷದ ಸಂಭ್ರಮಾಚರಣೆಗೆ ಶನಿವಾರ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ರಾಜ್ಯದ ಅತಿ ಎತ್ತರದ ಪ್ರದೇಶದಲ್ಲಿ ಜನಜಾತ್ರೆ ಕಂಡು ಬಂದಿತು.ರಾಜ್ಯ, ಹೊರ ರಾಜ್ಯಗಳಿಂದ ಒಮ್ಮೆಲೇ ನೂರಾರು ಜನರು ಆಗಮಿಸಿದ್ದರಿಂದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡು ಪ್ರವಾಸಿಗರು ಹೈರಾಣಾದರು.
ಕೊರೊನ ಮಾರಾಗದರ್ಶಿಗಳು ಮಂಗಮಾಯವಾಗಿದ್ದವು.ಹೆಚ್ಚಿನ ಪ್ರವಾಸಿಗರು ಎಂಜಾಯ್ ಮಾಡುವ ವೇಳೆ ನಿಯಮ ಗಳನ್ನು ಪಾಲಿಸಲು ಮರೆತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.