ಪ್ರತಿಯೊಬ್ಬರೂ ಸರಳ ವಿವಾಹಕ್ಕೆ ಆದ್ಯತೆ ನೀಡಲಿ : ಮಾದಾರ ಚನ್ನ ಯ್ಯ ಶ್ರೀ ಕರೆ


Team Udayavani, Jan 1, 2022, 8:17 PM IST

fರೆಯೆಹೆಹಗ

ಚನ್ನಗಿರಿ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯೊಂದಿಗೆ ಪರಸ್ಪರ ಪ್ರೀತಿ-ನಂಬಿಕೆ ಇಟ್ಟುಕೊಂಡು ಸಾಗಬೇಕು. ಆಗ ಮಾತ್ರ ಜೀವನ ಎಂಬ ಹೋರಾಟದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಮೌದ್ಗಲ್‌ ಸಮುದಾಯ ಭವನದಲ್ಲಿ ಸುವರ್ಣ ಕರ್ನಾಟಕ ಜನಜಾಗƒತಿ ಕಲಾ ಸಂಘದಿಂದ ಅಂಬೇಡ್ಕರ್‌ ಅವರ 65ನೇ ಪರಿನಿಬ್ಟಾಣ ದಿನದ ಪ್ರಯುಕ್ತ ಆಯೋಜಿಸಿದ್ದ ಎರಡನೇ ವರ್ಷದ ಸಾಮೂಹಿಕ ವಿವಾಹದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಎಷ್ಟೋ ಜನರು ಅದ್ಧೂರಿ ವಿವಾಹಗಳನ್ನು ಮಾಡಿ ಜೀವನಪೂರ್ತಿ ಸಾಲ ತೀರಿಸಲು ಹೋರಾಟ ಮಾಡುವುದನ್ನು ಕಾಣುತ್ತೇವೆ.

ಸರಳ ವಿವಾಹಗಳಿಂದ ಖರ್ಚು ಕಡಿಮೆಯಾಗಿ ಸಮಾನತೆ ಸಂದೇಶ ಸಾರಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸರಳ ವಿವಾಹಕ್ಕೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಕೆಎಸ್‌ಡಿಎಲ್‌ ಅಧ್ಯಕ್ಷ, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮಾತನಾಡಿ, ಸರ್ಕಾರದಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ.ಆಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ನವ ಜೋಡಿಗಳು ಉತ್ತಮ ಜೀವನ ಕಟ್ಟಿಕೊಂಡು ಮುನ್ನಡೆಯಬೇಕು. ಯಾವುದೇ ಸಂದರ್ಭದಲ್ಲೂ ಧೃತಿಗೆಡಬಾರದು ಎಂದರು.

ಬಡತನದಿಂದ ಕುಟುಂಬ ನಿರ್ವಹಣೆ ದುಸ್ತರವಾಗಿರುವ ಇಂದಿನ ಸಂದರ್ಭದಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಸಾಮೂಹಿಕ ವಿವಾಹ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪಾಲಿಗೆ ವರದಾನ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವವರು ಶಿಸ್ತು, ಸಂಯಮದಿಂದ ಜೀವನ ಸಾಗಿಸಬೇಕು ಎಂದು ತಿಳಿಸಿದರು. 18ಜೋಡಿದಾಂಪತ್ಯ ಜೀವನ ಪ್ರವೆಶಿಸಿದರು. ಪುರಸಭೆ ಅಧ್ಯಕ್ಷೆ ಲಕ್ಷಿ ¾àದೇವಮ್ಮ, ಮಾದಿಗ ಸಮಾಜದ ಅಧ್ಯಕ್ಷ ಮಂಜುನಾಥ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಎಂ. ಯೋಗೇಶ್‌, ಕಾಂಗ್ರೆಸ್‌ ಯುವ ಮುಖಂಡ ವಡ್ನಾಳ್‌ ಜಗದೀಶ್‌, ಪುರಸಭೆ ಸದಸ್ಯ ಚಿಕ್ಕಣ್ಣ ಮತ್ತಿತರರು ಇದ್ದರು.

 

 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.