ಬಡರೋಗಿಗಳ ಸೇವೆಗೆ ಆಂಬ್ಯುಲೆನ್ಸ್‌: ಇಟಗಿ


Team Udayavani, Jan 3, 2022, 3:55 PM IST

28poor

ದೇವದುರ್ಗ: ಗ್ರಾಮೀಣ ಭಾಗದ ಬಡರೋಗಿಗಳಿಗೆ ಸಕಾಲಕ್ಕೆ ಉತ್ತಮ ಆರೋಗ್ಯ ಸೇವೆ ಸಿಗುವ ನಿಟ್ಟಿನಲ್ಲಿ ಆಸ್ಪತ್ರೆ ಆಂಬ್ಯುಲೆನ್ಸ್‌ ನೀಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಪಾಟೀಲ್‌ ಇಟಗಿ ಹೇಳಿದರು.

ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಆವರಣದಲ್ಲಿ ಎಂಎಲ್ಸಿ ಅನುದಾನದಲ್ಲಿ ನೂತನ ಆಂಬ್ಯುಲೆನ್ಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಿರವಾರ ತಾಲೂಕಿನ ಸರ್ಕಾರಿ ಆಸ್ಪತ್ರೆಯೊಂದು ಆಂಬ್ಯುಲೆನ್ಸ್‌ ನೀಡಲಾಗಿದೆ. ಅಧಿಕಾರ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸ ಕಾರ್ಯಗಳು ಮಾಡಲಾಗಿದೆ. ಜ.4ರಂದು ಅಧಿಕಾರ ಅವಧಿ ಮುಗಿಯಲ್ಲಿದ್ದು, ಜನರ ಸೇವೆ ಮಾಡಿರುವ ತೃಪ್ತಿ ನನಗಿದೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯನವರ ಅಧಿಕಾರ ಅವಧಿಯಲ್ಲಿ ಜನಪರ ಹಲವು ಯೋಜನೆಗಳು ಜಾರಿಗೆ ತರಲಾಗಿದೆ. ಬದಲಾದ ಸರಕಾರದಿಂದ ಉತ್ತಮ ಯೋಜನೆಗಳು ಅನುಷ್ಠಾನದಲ್ಲಿ ವಿಳಂಬವಾಗಿವೆ. ರಾಜ್ಯದಲ್ಲಿ ಅಭಿವೃದ್ಧಿ ಉತ್ತಮ ಆಡಳಿತ ಬೇಕಾದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಆರ್‌ಡಿಡಿಸಿ ಬ್ಯಾಂಕ್‌ ನಿರ್ದೇಶಕ ಎ.ರಾಜಶೇಖರ ನಾಯಕ, ಪುರಸಭೆ ಅಧ್ಯಕ್ಷ ಹನುಮಗೌಡ ಶಂಕರಬಂಡಿ, ಪಿಆರ್‌ಡಿ ಬ್ಯಾಂಕ್‌ ಅಧ್ಯಕ್ಷ ಮಲ್ಲನಗೌಡ ಗುಂಡುಗುರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಅಜೀಜ್‌, ರಂಗಪ್ಪ ಗೋಸಲ್‌, ಮಾನಪ್ಪ ಮೇಸ್ತ್ರಿ, ಶರಣಗೌಡ ಗೌರಂಪೇಟೆ, ಖಾಜಾಹುಸೇನ್‌, ಶಿವಪ್ಪ ಮಜ್ಜಿಗಿ, ಚಂದ್ರಕಾಂತ್‌ ಬಿಲ್ಲವ್‌, ವೆಂಕಟೇಶ ಮಕ್ತಾಲ್‌ ಹಾಗೂ ಸಾಜೀದ್‌, ಅಜೀಮ್‌, ಮುನೀರ್‌ ಪಾಷ್‌ ಇದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.