ಓಮಿಕ್ರಾನ್‌ ಉಲ್ಬಣದ ಹಿನ್ನೆಲೆ: ಅಂಗನವಾಡಿ ಬಂದ್‌ ಮಾಡಲ್ಲ: ಆಚಾರ್‌

Team Udayavani, Jan 3, 2022, 10:15 PM IST

ಓಮಿಕ್ರಾನ್‌ ಉಲ್ಬಣದ ಹಿನ್ನೆಲೆ: ಅಂಗನವಾಡಿ ಬಂದ್‌ ಮಾಡಲ್ಲ: ಆಚಾರ್‌

ಕೊಪ್ಪಳ: ಓಮಿಕ್ರಾನ್‌ ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂಗನವಾಡಿ ಬಂದ್‌ ಮಾಡುವ ಪ್ರಸ್ತಾಪ ಇಲ್ಲ. ನಾವಾಗಿಯೇ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ತಜ್ಞರ ಸಮಿತಿ ಅಭಿಪ್ರಾಯ, ಸಲಹೆ ಪಡೆಯಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವ್ಯಾರೂ ವೈದ್ಯರು, ವಿಜ್ಞಾನಿಗಳಲ್ಲ. ತಜ್ಞರ ಸಮಿತಿ ನೀಡುವ ವರದಿ ಮೇಲೆ ನಾವು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಅವರ ಜತೆ ಚರ್ಚಿಸುತ್ತೇವೆ. ಏನೇ ಇದ್ದರೂ ಅವರು ನಮಗೆ ಸಲಹೆ-ಸೂಚನೆ ನೀಡುತ್ತಾರೆ.

15-18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಕಾರ್ಯ ನಡೆಯುತ್ತಿದೆ. ಪಾಲಕರಿಗೆ, ಅವರ ಮಕ್ಕಳಿಗೆ ಲಸಿಕೆ ಪಡೆಯಲು ಸೂಚಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ:ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ವರ್ಗಾವಣೆ

ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ ಹಾಕುವುದು ನಮ್ಮ ಗುರಿ. ಓಮಿಕ್ರಾನ್‌ ನಿಯಂತ್ರಣಕ್ಕೆ ಸರ್ಕಾರವು ಹಲವು ಕ್ರಮ ಕೈಗೊಳ್ಳುತ್ತಿದೆ. ನಿಯಂತ್ರಣಕ್ಕೆ ಹಲವು ಪರೀûಾ ಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಹೊರ ರಾಜ್ಯಗಳಿಂದ ಬಂದವರ ತಪಾಸಣೆ ನಡೆಯುತ್ತಿದೆ. ಅಂತಹವರನ್ನು ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ. ಕೋವಿಡ್‌ ಬಂದ ನಂತರ ಕುಸ್ತಿಯಾಡುವುದಕ್ಕಿಂತಲೂ ಮೊದಲೇ ನಿಯಂತ್ರಣ ಮಾಡಲು ನಾವು ಕ್ರಮ ಕೈಗೊಳ್ಳಬೇಕಿದೆ. ಹಾಗಾಗಿ ಸರ್ಕಾರ ಕೆಲ ನಿರ್ಧಾರ ಕೈಗೊಳ್ಳುತ್ತಿದೆ ಎಂದರು.

ಕೊಪ್ಪಳ ಏತ ನೀರಾವರಿಯಡಿ ಬಿ ಸ್ಕೀಂಗೆ ಯಾವುದೇ ಮಂಡಳಿಯಲ್ಲಿ ಕಾಂಗ್ರೆಸ್‌ ಅನುದಾನ ಕೊಟ್ಟಿಲ್ಲ. ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಯೋಜನೆಗೆ ಹಣ ಕೊಟ್ಟಿದ್ದರು. ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಕೊಟ್ಟರು. ಹಾಗಾಗಿ ಅವರನ್ನು ನಾನು ನೆನಪಿಸಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.