ಜೋಳ ಖರೀದಿಗೆ ವಿಧಿಸಿರುವ ಮಿತಿ ಕೈಬಿಡಿ


Team Udayavani, Jan 3, 2022, 10:01 PM IST

್ತಯುಹಬ

ಬಳ್ಳಾರಿ: ಜೋಳ ಖರೀದಿಗೆ ವಿಧಿಸಿರುವ ಮಿತಿಯನ್ನು ಕೈಬಿಟ್ಟು ರೈತರು ಬೆಳೆದ ಎಲ್ಲ ಬೆಳೆಯನ್ನು ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಇತ್ತೀಚೆಗೆ ಅಕಾಲಿಕವಾಗಿ ಸುರಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಬಳ್ಳಾರಿ ಜಿಲ್ಲೆಯಲ್ಲಿ ಭತ್ತ, ಮೆಣಸಿನಕಾಯಿ ಹಾಗೂ ಇತರೆ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಇಂಥ ಅನಿರೀಕ್ಷಿತ ಪ್ರಾಕೃತಿಕ ವಿಕೋಪಗಳಿಂದ ಹಲವುಕಷ್ಟ-ನಷ್ಟಗಳನ್ನು ಅನುಭವಿಸಿ ತಿಂಗಳುಗಟ್ಟಲೇ ದುಡಿದು ಜೋಳದ ಬೆಳೆಯನ್ನು ಬೆಳೆದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಂಬಲ ಬೆಲೆಯೊಂದಿಗೆಜೋಳ ಮತ್ತು  ಭತ್ತದ ಖರೀದಿ ವಿಚಾರದಲ್ಲಿ ಈ ವರ್ಷದ ನಡಾವಳಿಗಳಿಂದ ರೈತರಿಗೆ ತೊಂದರೆಯಾಗಿದೆ.

ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್‌ ಜೋಳ ಹಾಗೂ ಪ್ರತಿ ರೈತನಿಂದ ಗರಿಷ್ಠ 40 ಕ್ವಿಂಟಲ್‌ ಭತ್ತ ಖರೀದಿಸುತ್ತೇವೆ ಎಂಬ ಸರ್ಕಾರದ ನಿಯಮಗಳಿಂದಾಗಿ ರೈತ ಸಮುದಾಯಕ್ಕೆ ತೀವ್ರ ತೊಂದರೆಯಾಗಿದೆ ಎಂದು ಮನವಿಯಲ್ಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಆರ್‌. ಮಾಧವರೆಡ್ಡಿ, ತಾಲ್ಲೂಕು ಅಧ್ಯಕ್ಷ ಲೇಪಾಕ್ಷಿ ತಿಳಿಸಿದ್ದಾರೆ. ಕೇಂದ್ರದ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‌ ಗೆ 300 ರೂಪಾಯಿ ಪ್ರೋತ್ಸಾಹ ಧನ ನೀಡಬೇಕು.

ಪ್ರತಿ ರೈತರಿಂದ ಕನಿಷ್ಠ 40 ಕ್ವಿಂಟಲ್‌ ಭತ್ತ ಖರೀದಿ ಮಿತಿಯನ್ನು ಕೈಬಿಟ್ಟು , ಗರಿಷ್ಠ 150 ಕ್ವಿಂಟಲ್‌ ಖರೀದಿ ಮಾಡಬೇಕು ಸೇರಿದಂತೆ ಇನ್ನೂಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸರೆಡ್ಡಿ, ಲಕೀÒ ¾ಕಾಂತರೆಡ್ಡಿ, ಅನಿಲ್‌ ಕುಮಾರ್‌, ಸೂರ್ಯ  ಪ್ರಕಾ‌ ಶ್‌, ಬಸವರಾಜಸ್ವಾಮಿ, ವೀರಭದ್ರ, ಪ್ರಭು ಇದ್ದರು.

 

 

ಟಾಪ್ ನ್ಯೂಸ್

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.