ದ.ಕ.: ಏರಿಕೆಯಾಗುತ್ತಿದೆ ಕೋವಿಡ್‌ 52 ಮಂದಿಗೆ ಸೋಂಕು ದೃಢ

ಉಡುಪಿ: 43 ಪಾಸಿಟಿವ್‌,ಕಾಸರಗೋಡು: 43 ಮಂದಿಗೆ ಸೋಂಕು

Team Udayavani, Jan 4, 2022, 7:20 AM IST

Covidದ.ಕ.: ಏರಿಕೆಯಾಗುತ್ತಿದೆ ಕೋವಿಡ್‌ 52 ಮಂದಿಗೆ ಸೋಂಕು ದೃಢ

ಸಾಂದರ್ಭಿಕ ಚಿತ್ರ.

ಮಂಗಳೂರು: ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ವರದಿ ಏರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಕಳೆದ ವಾರ ಪ್ರತೀ ದಿನ ಸರಾಸರಿ 15ರಿಂದ 20 ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿತ್ತು. ಆದರೆ ನಾಲ್ಕೆ çದು ದಿನಗಳಿಂದ ಪ್ರಕರಣ ದಿಢೀರ್‌ ಏರಿಕೆ ಕಂಡಿದೆ. ದ.ಕ.ದಲ್ಲಿ ಸೋಮವಾರವೂ 52 ಮಂದಿಗೆ ಕೊರೊನಾ ದೃಢಪಟ್ಟಿದೆ. 9 ಮಂದಿ ಗುಣಮಿಖರಾಗಿದ್ದಾರೆ. ಯಾವುದೇ ಸಾವಿನ ವರದಿಯಾಗಿಲ್ಲ. ಸದ್ಯ ಜಿಲ್ಲೆಯಲ್ಲಿ 274 ಕೋವಿಡ್‌ ಸಕ್ರಿಯ ಪ್ರಕರಣಗಳಿದ್ದು, ಶೇ. 0.82ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

ಜಿಲ್ಲೆಯಲ್ಲಿ ಡಿ. 31ರಂದು 30 ಮಂದಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಜ. 1ರಂದು 48 ಪ್ರಕರಣ, ಜ. 2ರಂದು 53 ಮತ್ತು ಜ. 3ರಂದು 52 ಪ್ರಕರಣ ದಾಖಲಾಗಿದೆ.

ಉಡುಪಿ: 43 ಪಾಸಿಟಿವ್‌
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 43 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 9 ಮಂದಿ ಗುಣಮುಖ
ರಾಗಿದ್ದಾರೆ. 220 ಪ್ರಕರಣಗಳು ಸಕ್ರಿಯವಾಗಿವೆ.

ಕಾಸರಗೋಡು: 43 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 43 ಮಂದಿಗೆ ಕೊರೊನಾ ದೃಢಪಟ್ಟಿದೆ. 33 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 331 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಸಾವಿಗೀಡಾದವರ ಸಂಖ್ಯೆ 840. ಇದು ವರೆಗೆ 143832 ಮಂದಿಗೆ ಕೋವಿಡ್‌ ಪಾಸಿಟಿವ್‌ ಆಗಿದೆ. 142229 ಮಂದಿಗೆ ಕೋವಿಡ್‌ ನೆಗೆಟಿವ್‌ ಆಗಿದೆ.

ಇದನ್ನೂ ಓದಿ:ಓಮಿಕ್ರಾನ್‌ ಉಲ್ಬಣದ ಹಿನ್ನೆಲೆ: ಅಂಗನವಾಡಿ ಬಂದ್‌ ಮಾಡಲ್ಲ: ಆಚಾರ್‌

ಕೇರಳದಲ್ಲಿ 2,560 ಪ್ರಕರಣ
ಕೇರಳದಲ್ಲಿ ಸೋಮವಾರ 2,560 ಮಂದಿಗೆ ಕೊರೊನಾ ದೃಢಪಟ್ಟಿದೆ. 2,150 ಮಂದಿ ಗುಣಮುಖ ರಾಗಿದ್ದಾರೆ. 30 ಮಂದಿ ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 48,184ಕ್ಕೇರಿದೆ. 19,359 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 9 ಮಂದಿಗೆ ಸೋಂಕು
ಮಡಿಕೇರಿ: ಕೊಡಗಿನಲ್ಲಿ ಸೋಮವಾರ 9 ಪ್ರಕರಣ ಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿ ದ್ದಾರೆ. 176 ಸಕ್ರಿಯ ಪ್ರಕರಣಗಳಿವೆ. 37 ಕಂಟೈನ್‌ಮೆಂಟ್‌ ವಲಯಗಳಿವೆ. ಪಾಸಿಟಿವಿಟಿ ದರ ಶೇ. 3.89 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಸರಗೋಡಿಗೂ ಬಂತು ಒಮಿಕ್ರಾನ್‌
ಕಾಸರಗೋಡು: ಕೊರೊನಾ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಮೊದಲ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮಧೂರು ಪಂಚಾಯತ್‌ ವ್ಯಾಪ್ತಿಯ ವ್ಯಕ್ತಿಯೊಬ್ಬರಿಗೆ ಒಮಿಕ್ರಾನ್‌ ದೃಢಪಟ್ಟಿದೆ. ಅವರು ಡಿ. 30ರಂದು ಕೊಲ್ಲಿಯಿಂದ ಬಂದಿದ್ದು, ಆರೋಗ್ಯ ಇಲಾಖೆಯ ನಿಗಾದಲ್ಲಿದ್ದಾರೆ. ಜ. 2ರಂದು ಕೇರಳದಲ್ಲಿ 45 ಮಂದಿಗೆ ಒಮಿಕ್ರಾನ್‌ ದೃಢಪಟ್ಟಿತ್ತು. ಇದುವರೆಗೆ ರಾಜ್ಯದಲ್ಲಿ 152 ಮಂದಿಗೆ ಒಮಿಕ್ರಾನ್‌ ಬಾಧಿಸಿದೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.